MLC Election: ಯಾರಿಗೆಲ್ಲಾ ಟಿಕೆಟ್? ಇಲ್ಲಿದೆ ಬಿಜೆಪಿಯ ಸಂಭಾವ್ಯ​ ಅಭ್ಯರ್ಥಿಗಳ ಪಟ್ಟಿ

MLC Election: ಯಾರಿಗೆಲ್ಲಾ ಟಿಕೆಟ್? ಇಲ್ಲಿದೆ ಬಿಜೆಪಿಯ ಸಂಭಾವ್ಯ​ ಅಭ್ಯರ್ಥಿಗಳ ಪಟ್ಟಿ

Published : Nov 18, 2021, 03:49 PM IST

ರಾಜ್ಯದ 25 ವಿಧಾನ ಪರಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯ 20 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಕೇಂದ್ರದಿಂದ ಯಾವುದೇ ಸಂದರ್ಭದಲ್ಲಿ ಅಂತಿಮ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ. ಹಾಗಾದ್ರೆ ಯಾರಿಗೆಲ್ಲಾ ಟಿಕೆಟ್ ಸಿಗುತ್ತೆ ಎನ್ನುವ ಸಂಭ್ಯವ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಬೆಂಗಳೂರು, (ನ.18): ರಾಜ್ಯದ 25 ವಿಧಾನ ಪರಷತ್ ಸ್ಥಾನಗಳಿಗೆ ಚುನಾವಣೆ MLC Election) ಘೋಷಣೆಯಾಗಿದ್ದು, ರಾಜ್ಯ ರಾಜಕೀಯ ರಂಗೇರಿದೆ. ಈಗಾಗಲೇ ಬಿಜೆಪಿ ಪರಿಷತ್ ಫೈಟ್‌ಗೆ ರಂಗಪ್ರವೇಶ ಮಾಡಿದೆ.

ದೇವೇಗೌಡ್ರ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

ಇನ್ನು ಬಿಜೆಪಿಯ(BJP) 20 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಕೇಂದ್ರದಿಂದ ಯಾವುದೇ ಸಂದರ್ಭದಲ್ಲಿ ಅಂತಿಮ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ. ಹಾಗಾದ್ರೆ ಯಾರಿಗೆಲ್ಲಾ ಟಿಕೆಟ್ ಸಿಗುತ್ತೆ ಎನ್ನುವ ಸಂಭ್ಯವ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more