Nov 18, 2021, 4:26 PM IST
ಬೆಂಗಳೂರು, (ನ.18): ರಾಜ್ಯದ 25 ವಿಧಾನ ಪರಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯ ರಾಜಕೀಯ ರಂಗೇರಿದೆ. ಈಗಾಗಲೇ ಬಿಜೆಪಿ ಪರಿಷತ್ ಫೈಟ್‌ಗೆ ರಂಗಪ್ರವೇಶ ಮಾಡಿದ್ದು, 20 ಅಭ್ಯರ್ಥಿಗಳ ಪಟ್ಟಿ ಸಿದ್ಧ ಮಾಡಿದೆ.
MLC Election: ಯಾರಿಗೆಲ್ಲಾ ಟಿಕೆಟ್? ಇಲ್ಲಿದೆ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ಇನ್ನು ಕಾಂಗ್ರೆಸ್ ನಾಯಕರು ಸಹ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ.ವಿವಿಧ ಹಂತಗಳ ಸಭೆ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಿದ್ದಾರೆ.