ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆ ಮರುಕಳಿಸಲ್ಲ: ಎಂ.ಕೆ.ಪ್ರಾಣೇಶ್‌

ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆ ಮರುಕಳಿಸಲ್ಲ: ಎಂ.ಕೆ.ಪ್ರಾಣೇಶ್‌

Published : Jan 28, 2021, 04:00 PM IST

ಪರಿಷತ್‌ನ ಇತಿಹಾಸಕ್ಕೆ ಅಪಚಾರ ಎಸಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ ಎಂ.ಕೆ.ಪ್ರಾಣೇಶ್‌| ಮುಂದೆ ಇಂಥಹ ಘಟನೆಗಳು ಆಗೋದಿಲ್ಲ| ಮೊದಲ ಬಾರಿಗೆ ಪರಿಷತ್‌ ಸದಸ್ಯರಾದ್ರೂ ಎಲ್ಲರ ಸಹಕಾರದೊಂದಿಗೆ ಕಲಾಪ ನಡೆಸುವುದಾಗಿ ಹೇಳಿದ ಪ್ರಾಣೇಶ್‌| 
 

ಬೆಂಗಳೂರು(ಜ.28): ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆಗಳು ಮರುಕಳಿಸಲ್ಲ ಅಂತ ನೂತನ ಉಪಸಭಾಪತಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್‌ ಹೇಳಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಪರಿಷತ್‌ನ ಇತಿಹಾಸಕ್ಕೆ ಅಪಚಾರ ಎಸಗದಂತೆ ನೋಡಿಕೊಳ್ಳುವುದಾಗಿ ಭರವಸೆ ಕೊಟ್ಟಿದ್ದಾರೆ. 

ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

ಪರಿಷತ್‌ನಲ್ಲಿ ಇತ್ತೀಚೆಗೆ ಆದ ಘಟನೆ ವಿಷಾಧಕರ, ಮುಂದೆ ಇಂಥಹ ಘಟನೆಗಳು ಆಗೋದಿಲ್ಲ, ಮೊದಲ ಬಾರಿಗೆ ಪರಿಷತ್‌ ಸದಸ್ಯರಾದ್ರೂ ಎಲ್ಲರ ಸಹಕಾರದೊಂದಿಗೆ ಕಲಾಪ ನಡೆಸುವುದಾಗಿ ಹೇಳಿದ್ದಾರೆ.  
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!