ಸಿಎಂ ಪುತ್ರನಿಗೆ ಎಂಎಲ್‌ಸಿ ಟಿಕೆಟ್ ಫಿಕ್ಸ್! ನಮ್ಮ ತಂದೆ ಬಳಿ ಹೇಳಿ ಅನುದಾನ ಕೊಡಿಸ್ತೀನಿ ಎಂದ ಯತೀಂದ್ರ!

ಸಿಎಂ ಪುತ್ರನಿಗೆ ಎಂಎಲ್‌ಸಿ ಟಿಕೆಟ್ ಫಿಕ್ಸ್! ನಮ್ಮ ತಂದೆ ಬಳಿ ಹೇಳಿ ಅನುದಾನ ಕೊಡಿಸ್ತೀನಿ ಎಂದ ಯತೀಂದ್ರ!

Published : Jun 01, 2024, 01:07 PM ISTUpdated : Jun 01, 2024, 01:33 PM IST

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಎಂಎಲ್‌ಸಿ ಟಿಕೆಟ್ ಪಕ್ಕಾ ಎನ್ನಲಾಗಿದೆ. ಯಾಕೆಂದರೆ, ನಾನು ಎಂಎಲ್​ಸಿ ಆಗ್ತೀನಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿ, ನಾನು ಎಂಎಲ್‌ಸಿ (MLC)ಯಾಗಿ ಅನುದಾನ ಹಾಕೊಡ್ತೀನಿ ಎಂದು ಪ್ರಚಾರದ ಸಂದರ್ಭದಲ್ಲಿ ತಿಳಿಸಿದ್ದಾರೆ.
 

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ (Yatindra Siddaramaiah) ಎಂಎಲ್‌ಸಿ ಟಿಕೆಟ್(MLC ticket) ಫಿಕ್ಸ್ ಆಗಿದೆ. ಈ ಮೊದಲೇ ನಾನು ಎಂಎಲ್​ಸಿ ಆಗ್ತೀನಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿ, ನಾನು ಎಂಎಲ್‌ಸಿ (MLC) ಯಾಗಿ ಅನುದಾನ ಹಾಕೊಡ್ತೀನಿ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಎಂಎಲ್‌ಸಿ ಟಿಕೆಟ್ ಫಿಕ್ಸ್ ಆಗಿರೋದನ್ನ ಒಪ್ಪಿಕೊಂಡಿದ್ದಾರೆ. ನಮ್ಮ ತಂದೆ ಬಳಿ ಹೇಳಿ ಅವರಿಂದಲೂ ಅನುದಾನ ಕೊಡಿಸ್ತೀನಿ ಎಂದು ಟಿ.ನರಸೀಪುರದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.
 
‘ಕೈ’ ಅಭ್ಯರ್ಥಿ ಮರಿತಿಬ್ಬೇಗೌಡ ಪರ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಯತೀಂದ್ರ ಅವರು ಈ ಹೇಳಿಕೆ ನೀಡಿದ್ದರು. ಶಾಲೆಗೆ ಅನುದಾನ ಬಿಡುಗಡೆ ಮಾಡಿಕೊಡುವಂತೆ ಶಿಕ್ಷಕಿ ಮನವಿ ಮಾಡಿದ ನಂತರ ಈ ಹೇಳಿಕೆ ನೀಡಿದ್ದರು. ಈ ಮೂಲಕ ಮತ್ತೊಮ್ಮೆ ಸಿಎಂ ಮಗನಿಗೆ ಟಿಕೆಟ್‌ ಫಿಕ್ಸ್‌ ಅನ್ನೋದು ದೃಢವಾಗಿದೆ.

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಗೊತ್ತಾ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!