2024ರಲ್ಲಿ ಮೋದಿ Vs ಖರ್ಗೆ? ಒಬಿಸಿ ಮೋದಿ ವಿರುದ್ಧ ದಲಿತ ಅಸ್ತ್ರ ಪ್ರಯೋಗ ಪಕ್ಕಾನಾ..?

Dec 20, 2023, 11:15 AM IST

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ವಿರೋಧ ಪಕ್ಷದ ಸ್ಥಾನದಲ್ಲಿರುವ ಇಂಡಿಯಾ ಕೂಟ ತನ್ನ ಪ್ರಧಾನಿ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘೋಷಣೆ ಮಾಡಲಾಗಿದೆ. ಇದನ್ನು ಈಗ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ದಲಿತ ಪ್ರಧಾನಿ ಅಸ್ತ್ರ ಪ್ರಯೋಗ ಮಾಡುತ್ತಿದೆಯೇ ಎಂದು ಚರ್ಚೆ ನಡೆಯುತ್ತಿದೆ. ಇಂಡಿಯಾ ಕೂಟದ ಸಭೆಯಲ್ಲಿ  ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮಲ್ಲಿಕಾರ್ಜುನ್ ಖರ್ಗೆ ಹೆಸರು ಪ್ರಸ್ತಾಪ ಮಾಡಿದ್ದು, ಇದಕ್ಕೆ ದೆಹಲಿ ಸಿಎಂ ಎಎಪಿಯ ಅರವಿಂದ್ ಕೇಜ್ರಿವಾಲ್ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಡಿಟೇಲ್ ಈ ವೀಡಿಯೋದಲ್ಲಿದೆ ವೀಕ್ಷಿಸಿ...