
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನದ ಹೆಸರಿನಲ್ಲಿ ಸಚಿವರು ಮತ್ತು ಅಧಿಕಾರಿಗಳ ಆತಿಥ್ಯಕ್ಕಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಪಶು ಸಂಗೋಪನೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಲಕ್ಷಾಂತರ ರೂಪಾಯಿ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನದ ಹೆಸರಲ್ಲಿ ಹಣ ವಸೂಲಿ ನಡೆಯುತ್ತಿದೆ. ಚಿವರು ಹಾಗೂ ಅಧಿಕಾರಿಗಳ ಆತಿಥ್ಯದ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನದ ಹೆಸರಲ್ಲಿ ಸಚಿವರು ಹಾಗೂ ಅಧಿಕಾರಿಗಳ ಆತಿಥ್ಯದ ಹೆಸರಿನಲ್ಲಿ ಹಣ ವಸೂಲಿ
ಸಚಿವರು ಹಾಗೂ ಅಧಿಕಾರಿಗಳ ಆತಿಥ್ಯದ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ. ಗೂಗಲ್ ಮೀಟ್ ನಲ್ಲಿ ಹಿರಿಯ ಅಧಿಕಾರಿಗಳಿಂದ ಹಣ ಸಂಗ್ರಹಿಸುವ ಬಗ್ಗೆ ಚರ್ಚೆ
ಪಶು ಸಂಗೋಪನೆ ಇಲಾಖೆಯಿಂದ 15 ಲಕ್ಷ ರೂಪಾಯಿ ಹಣ ವಸೂಲಿ ಮಾಡಲಾಗಿದೆ. ಉಪ ನಿರ್ದೇಶಕರಿಂದಲೇ ನಡೆದ ಗೂಗಲ್ ಮೀಟ್ ಹಣ ಸಂಗ್ರಹಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಗೂಗಲ್ ಮೀಟ್ ನ ಆಡಿಯೋ, ವಿಡಿಯೋ ಸಂಭಾಷಣೆ ಬಿಡುಗಡೆಯಾಗಿದೆ. ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾದ್ ರಿಂದ ಬಿಡುಗಡೆ
ಜಿಲ್ಲೆಯಲ್ಲಿ ಅಬಕಾರಿ, ಪೌರಾಡಳಿತ, ಕಂದಾಯ, ತಾಲೂಕು ಪಂಚಾಯಿತಿ ಹಾಗೂ ಪಶು ಸಂಗೋಪನೆ ಇಲಾಖೆಯಿಂದ ಹಣ ಸಂಗ್ರಹ. ಜಿಲ್ಲೆಯ ಪ್ರತಿಯೊಂದು ವೈನ್ ಶಾಪ್ ಗಳಿಂದ ತಲಾ 13 ಸಾವಿರ ಹಣ ವಸೂಲಿ