ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್, ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ

ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್, ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ

Published : Jun 11, 2022, 05:33 PM IST

ರಾಜ್ಯ ರಾಜಕಾರಣದಲ್ಲಿ ಯಾವಾಗೆಲ್ಲ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆಯೋ ಆಗೆಲ್ಲ ಲಾಭ ಗಿಟ್ಟಿಸುತ್ತಿದ್ದ ಜೆಡಿಎಸ್‌ಗೆ ಈ ಬಾರಿ ಮರ್ಮಾಘಾತ ನೀಡಿದ್ದರ ಜತೆಗೆ ಕಾಂಗ್ರೆಸ್‌ ಪಕ್ಷದೊಳಗೂ ತಮ್ಮ ಮಾತೇ ಅಂತಿಮ ಎಂಬ ಸ್ಪಷ್ಟಸಂದೇಶ ರವಾನೆಯಾಗುವಂತೆ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್ ನಡೆದಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು(ಜೂ,11): ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಗೆಲ್ಲಿಸಿಕೊಳ್ಳುವಲ್ಲಿ ವಿಫಲವಾಗಿರಬಹುದು. ಆದರೆ, ಈ ನೆಪದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಯೋಗಿಸಿದ ತಂತ್ರಗಾರಿಕೆ ಪಕ್ಕಾ ಫಲಿಸಿದೆ.

ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

ರಾಜ್ಯ ರಾಜಕಾರಣದಲ್ಲಿ ಯಾವಾಗೆಲ್ಲ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗುತ್ತದೆಯೋ ಆಗೆಲ್ಲ ಲಾಭ ಗಿಟ್ಟಿಸುತ್ತಿದ್ದ ಜೆಡಿಎಸ್‌ಗೆ ಈ ಬಾರಿ ಮರ್ಮಾಘಾತ ನೀಡಿದ್ದರ ಜತೆಗೆ ಕಾಂಗ್ರೆಸ್‌ ಪಕ್ಷದೊಳಗೂ ತಮ್ಮ ಮಾತೇ ಅಂತಿಮ ಎಂಬ ಸ್ಪಷ್ಟಸಂದೇಶ ರವಾನೆಯಾಗುವಂತೆ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್ ನಡೆದಿದೆ ಎಂದು ಕಾಂಗ್ರೆಸ್‌ ವಿರುದ್ಧ ಸಿಎಂ ಇಬ್ರಾಹಿಂ ಗಂಭೀರ ಆರೋಪ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more