Morarji Desai residential school: ಮೊರಾರ್ಜಿ ಶಾಲೆ ಪರೀಕ್ಷಾ ದುಸ್ಥಿತಿ: ರಾಯಚೂರಿನಲ್ಲಿ ಪೋಷಕರ ಗೋಳು! Suvarna

Published : Feb 16, 2025, 02:01 PM IST

ರಾಯಚೂರಿನ ಲಿಂಗಸೂಗೂರು ಪಟ್ಟಣದಲ್ಲಿ ನಡೆದ ಮೊರಾರ್ಜಿ ವಸತಿ ಶಾಲೆಯ ಪ್ರವೇಶ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಮತ್ತು ಪೋಷಕರು ಸೂಕ್ತ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸಿದರು. ಖಾಸಗಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸೌಲಭ್ಯಗಳಿಲ್ಲದೆ ಮಕ್ಕಳು ತೊಂದರೆಗೀಡಾದರು. ಪರೀಕ್ಷಾ ಕೊಠಡಿಗೆ ಮಕ್ಕಳನ್ನು ಕಳುಹಿಸಲು ಸಾಧ್ಯವಾಗದೆ ಪೋಷಕರು ಪರದಾಡುವಂತಾಯಿತು. ಸೂಕ್ತ ವ್ಯವಸ್ಥೆಗಳಿಲ್ಲದ ಖಾಸಗಿ ಕಾಲೇಜಿಗೆ ಪರೀಕ್ಷಾ ಕೇಂದ್ರವನ್ನು ನೀಡಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more