ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಪುತ್ರನ ಅಪ್ಪಿ ಕಣ್ಣೀರಿಟ್ಟ ತಾಯಿ, ಮಮ್ಮಲ ಮರುಗುವ ಭಾವುಕ ದೃಶ್ಯ!

ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಪುತ್ರನ ಅಪ್ಪಿ ಕಣ್ಣೀರಿಟ್ಟ ತಾಯಿ, ಮಮ್ಮಲ ಮರುಗುವ ಭಾವುಕ ದೃಶ್ಯ!

Published : Apr 06, 2023, 09:48 PM ISTUpdated : Apr 06, 2023, 09:49 PM IST

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಣೆ ಹಲವರಿಗೆ ಸಂತಸ ಮತ್ತೆ ಕೆಲವರಿಗೆ ನಿರಾಸೆ ಮೂಡಿಸಿದೆ. ಹೀಗೆ ಟಿಕೆಟ್ ಕೈತಪ್ಪಿದ ಸವದತ್ತಿ ಕ್ಷೇತ್ರದ ಅಕಾಂಕ್ಷಿ ಸೌರಬ್ ಛೋಪ್ರಾ ಬಿಗಿದಪ್ಪಿ ತಾಯಿ ಕಣ್ಣೀರಿಟ್ಟಿದ್ದಾರೆ. ದಿವಂಗತ ಪತಿ ಫೋಟೋ ಮುಂದೆ ತಾಯಿ ಕಣ್ಣೀರಿನ ಭಾವುಕ ದೃಶ್ಯ ಮನಕಲುಕುವಂತಿದೆ.
 

ಬೆಳಗಾವಿ(ಏ.06): ಕರ್ನಾಟಕ ವಿಧಾನಸಭಾ ಚುನಾವಣೆಗೆ ತಯಾರಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಸವದತ್ತಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಸೌರಬ್ ಛೋಪ್ರಾಗೆ ಟಿಕೆಟ್ ಕೈತಪ್ಪಿದೆ. ಇದೇ ವೇಳೆ ಮಗನಿಗೆ ಟಿಕೆಟ್ ಮಿಸ್ ಆಗಿರುವ ಕಾರಣದಿಂದ ಭಾವುಕರಾದ ತಾಯಿ ಕಾಂತಾದೇವಿ, ದಿವಗಂತ ಪತಿ ಆನಂದ್ ಛೋಪ್ರಾ ಫೋಟೋ ಮುಂದೆ ಪುತ್ರನ ಬಿಗಿದಪ್ಪಿ ಕಣ್ಣೀರಿಟ್ಟಿದ್ದಾರೆ.  ಆನಂದ ರಥ ಹೆಸರಿನಲ್ಲಿ ಸವದತ್ತಿ ಕ್ಷೇತ್ರದ ಗ್ರಾಮಗಳಲ್ಲಿ ವಾಸ್ತವ್ಯ ಮೂಲಕ ಕ್ಷೇತ್ರದಲ್ಲಿ ಭಾರಿ ತಯಾರಿ ಮಾಡಿಕೊಂಡಿದ್ದ ಸೌರಬ್ ಛೋಪ್ರಾಗೆ ಈ ಬಾರಿಯೂ ಟಿಕೆಟ್ ಮಿಸ್ ಆಗಿದೆ. ಸೌರಬ್ ಬದಲು ಈ ಸಲವೂ ವಿಶ್ವಾಸ ವೈದ್ಯಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ. ತಾಯಿ ಮಗನ ಭಾವುಕ ದೃಶ್ಯ ಮನಕಲುಕುವಂತಿದೆ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more