ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

Published : Nov 01, 2020, 02:30 PM IST

ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ| ಮುನಿರತ್ನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ನಾಲ್ಕು ಗಂಟೆ ಸುದ್ದಿಗೋಷ್ಠಿ ಕರೆದಿದ್ದೇನೆ, ಅಲ್ಲಿಯೇ ಎಲ್ಲ ಆರೋಪಗಳಿಗೆ ಉತ್ತರ ನೀಡಲಿದ್ದೇನೆ|  

ಬೆಂಗಳೂರು(ನ.01): ಮುನಿರತ್ನ  ಏನೇನು ಮಾತನಾಡುತ್ತಾರೋ ಮಾತನಾಡಲಿ, ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ ಅವರು ಹೇಳಿದ್ದಾರೆ. ಆರ್‌.ಅರ್‌ ನಗರದಲ್ಲಿ ಕಾಂಗ್ರೆಸ್‌ ಹಣ ಹಂಚಿಕೆ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.  

ಕಾಂಗ್ರೆಸ್ ವಿರುದ್ಧ ಅಭ್ಯರ್ಥಿ ಮುನಿರತ್ನ ಗಂಭೀರ ಆರೋಪ

ಈ ಸಂಬಂಧ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಡಿ.ಕೆ.ಸುರೇಶ, ಮುನಿರತ್ನ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ನಾಲ್ಕು ಗಂಟೆ ಸುದ್ದಿಗೋಷ್ಠಿ ಕರೆದಿದ್ದೇನೆ, ಅಲ್ಲಿಯೇ ಎಲ್ಲ ಆರೋಪಗಳಿಗೆ ಉತ್ತರ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಅಶಾಂತಿ ಮೂಡಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!