ಮೋದಿಯ ಸುಳ್ಳುಗಳ ಸರಮಾಲೆಗೆ 9 ವರ್ಷಗಳಾಗಿವೆ: ಸಂಸದ ಡಿ.ಕೆ ಸುರೇಶ್

ಮೋದಿಯ ಸುಳ್ಳುಗಳ ಸರಮಾಲೆಗೆ 9 ವರ್ಷಗಳಾಗಿವೆ: ಸಂಸದ ಡಿ.ಕೆ ಸುರೇಶ್

Published : Feb 01, 2023, 06:13 PM IST

ಕೇಂದ್ರ ಬಜೆಟ್‌ ಬಗ್ಗೆ ಸಂಸದ ಡಿ.ಕೆ ಸುರೇಶ್‌ ಲೇವಡಿ ಮಾಡಿದ್ದು, ಇದೊಂದು ಡಬ್ಬಾ ಬಜೆಟ್‌ ಎಂದು ಕಿಡಿ ಕಾರಿದ್ದಾರೆ.
 

ಇದು ಯಾವ ಕಾಲದ ಬಜೆಟ್‌ ಎಂದು ಅರ್ಥವಾಗಿಲ್ಲ. ಅಮೃತಕಾಲದ್ದೋ ಅಥವಾ ಅದಾನಿ ಕಾಲದ್ದೋ ಎಂದು ತಿಳಿಯುತ್ತಿಲ್ಲ ಎಂದು ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ. ಮೋದಿಯ ಸುಳ್ಳುಗಳ ಸರಮಾಲೆಗೆ 9 ವರ್ಷಗಳಾಗಿವೆ. ಆತ್ಮನಿರ್ಭರ ಯೋಜನೆಯನ್ನು ಅನುಷ್ಠಾನ ಮಾಡುವಲ್ಲಿ ವಿಫಲವಾಗಿದ್ದಾರೆ. ಕರ್ಮಯೋಗಿ ಯೋಜನೆಯಲ್ಲಿ ಉದ್ಯೋಗವನ್ನೇ ಕೊಡಲಿಲ್ಲ. ಬೆಲೆ ಏರಿಕೆಯನ್ನು ತಡೆಯುವಲ್ಲಿ ಕೇಂದ್ರ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.


 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more