ಸತೀಶ್‌ ಹೇಳಿಕೆ ದುರಾದೃಷ್ಟಕರ: ಬಿಜೆಪಿಗೆ ಹೋರಾಟ ಮಾಡುವ ನೈತಿಕತೆಯಿಲ್ಲ ಎಂದ ಡಿ.ಕೆ ಸುರೇಶ್

ಸತೀಶ್‌ ಹೇಳಿಕೆ ದುರಾದೃಷ್ಟಕರ: ಬಿಜೆಪಿಗೆ ಹೋರಾಟ ಮಾಡುವ ನೈತಿಕತೆಯಿಲ್ಲ ಎಂದ ಡಿ.ಕೆ ಸುರೇಶ್

Published : Nov 09, 2022, 04:53 PM ISTUpdated : Nov 09, 2022, 04:54 PM IST

ಬಿಜೆಪಿ ಪಕ್ಷಕ್ಕೆ ಹೋರಾಟ ಮಾಡುವ ಯಾವುದೇ ನೈತಿಕತೆಯಿಲ್ಲ ಎಂದು ಸಂಸದ ಡಿ.ಕೆ ಸುರೇಶ್ ಕಿಡಿ ಕಾರಿದ್ದಾರೆ.
 

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತೀಶ್‌ ಜಾರಕಿಹೊಳಿ ಹೇಳಿಕೆ ದುರಾದೃಷ್ಟಕರ ಎಂದರು. ಹಾಗೂ ಬಿಜೆಪಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುತ್ತಿದೆ. ಆರ್.ಎಸ್.ಎಸ್ ಯಾಕೆ 40% ಕಮಿಷನ್‌ ಬಗ್ಗೆ ಹೋರಾಟ ಮಾಡ್ತಿಲ್ಲ. ಭ್ರಷ್ಟ ವ್ಯವಸ್ಥೆಯನ್ನು  ಆರ್.ಎಸ್.ಎಸ್ ಒಪ್ಪಿಕೊಂಡಂತಲ್ವಾ ? ಎಲ್ಲಾ ಮಾಡುತ್ತಿರುವುದು ಬಿಜೆಪಿಯೇ ಎಂದು ವಾಗ್ದಾಳಿ ನಡೆಸಿದರು.

Gujarat Election ಆರಂಭದಲ್ಲೇ ಕಾಂಗ್ರೆಸ್ ಶಾಕ್, ಪಕ್ಷ ತೊರೆದು ಬಿಜೆಪಿ ಸೇರಿದ ಇಬ್ಬರು ಶಾಸಕರು!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more