ಹೈಕಮಾಂಡ್‌ ಭೇಟಿಯಾಗಿ ಯೋಗೇಶ್ವರ್ ಬಂಡವಾಳ ಬಿಚ್ಚಿಟ್ಟ ರೇಣುಕಾಚಾರ್ಯ!

ಹೈಕಮಾಂಡ್‌ ಭೇಟಿಯಾಗಿ ಯೋಗೇಶ್ವರ್ ಬಂಡವಾಳ ಬಿಚ್ಚಿಟ್ಟ ರೇಣುಕಾಚಾರ್ಯ!

Published : Jan 15, 2021, 01:36 PM IST

ಸಂಪುಟ ವಿಸ್ತರಣೆ ಅಸಮಾಧಾನ ಇನ್ನೂ ಶಮನಗೊಂಡಿಲ್ಲ. ಅರುಣ್ ಸಿಂಗ್ ಅಂಗಳ ತಲುಪಿದೆ 'ಭಿನ್ನ' ರ ದೂರು. ಸಚಿವ ಸಿಪಿ ಯೋಗೇಶ್ವರ್ ವಿರುದ್ಧ ಶಾಸಕ ರೇಣುಕಾಚಾರ್ಯ ಅರುಣ್ ಸಿಂಗ್ ವಿರುದ್ಧ ದೂರು ನೀಡಿದ್ದಾರೆ. 

ಬೆಂಗಳೂರು (ಜ. 15): ಸಂಪುಟ ವಿಸ್ತರಣೆ ಅಸಮಾಧಾನ ಇನ್ನೂ ಶಮನಗೊಂಡಿಲ್ಲ. ಅರುಣ್ ಸಿಂಗ್ ಅಂಗಳ ತಲುಪಿದೆ 'ಭಿನ್ನ' ರ ದೂರು. ಸಚಿವ ಸಿಪಿ ಯೋಗೇಶ್ವರ್ ವಿರುದ್ಧ ಶಾಸಕ ರೇಣುಕಾಚಾರ್ಯ ಅರುಣ್ ಸಿಂಗ್ ವಿರುದ್ಧ ದೂರು ನೀಡಿದ್ದಾರೆ. 

ಕಳೆದ ಮೂರ್ನಾಲ್ಕು ತಿಂಗಳಿಂದ ಸಿಪಿ ಯೋಗೇಶ್ವರ್ ಕೋಟ್ಯಂತರ ರೂಪಾಯಿ ಆಸ್ತಿ ಮಾಡಿದ್ದಾರೆ. ಮಗಳ ಹೆಸರಲ್ಲಿ ಬಿಡದಿ ಮಗಳ ಹೆಸರಲ್ಲಿ ಜಮೀನು ಖರೀದಿಸಿದ್ದಾರೆ. 1 ಕೋಟಿ ಮೌಲ್ಯದ ತಲಾ 4 ಕಾರು ಖರೀದಿಸಿದ್ದಾರೆ. ಎಲ್ಲಾ ಮೋಸಗಳ ಬಗ್ಗೆಯೂ ನನ್ನ ಬಳಿ ದಾಖಲೆಗಳಿವೆ'  ಎಂದು ರೇಣುಕಾಚಾರ್ಯ ದೂರು ನೀಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!