ಸೋತವರಲ್ಲಿ ಸುಧಾಕರ್ ಮಾತ್ರನಾ?, ನಾವು ಯಾರು ಕಂಡಿಲ್ವಾ!?: ರೇಣುಕಾಚಾರ್ಯ ಪ್ರಶ್ನೆ

ಸೋತವರಲ್ಲಿ ಸುಧಾಕರ್ ಮಾತ್ರನಾ?, ನಾವು ಯಾರು ಕಂಡಿಲ್ವಾ!?: ರೇಣುಕಾಚಾರ್ಯ ಪ್ರಶ್ನೆ

Published : Jun 29, 2023, 02:31 PM IST

ಏನ್ ಪಾರ್ಟಿ ಮುಗಿಸ್ತೀನಿ ಅಂತಾ ಅವ್ನು ನಿಮಗೆ ಹೆದರಿಸಿದ್ನಾ..? ಅದಕ್ಕಾಗಿ ಭಯಗೊಂಡು ಹೋಗಿದ್ರಾ ಅವನ ಜೊತೆ ಮಾತಾಡೋಕೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸ್ವಪಕ್ಷದವರ ವಿರುದ್ಧ ಕಿಡಿಕಾರಿದ್ದಾರೆ.
 

ಬೆಂಗಳೂರು: ಸೋತವರಲ್ಲಿ ಸುಧಾಕರ್ ಮಾತ್ರನಾ?, ಸುಧಾಕರ್ ಮನೆಗೆ ಸಮಾಧಾನ ಹೇಳೋಕೆ ಹೋಗುತ್ತೀರಿ. ನಾವು ಯಾರು ಕಂಡಿಲ್ವಾ!? ಎಂದು ಮಾಜಿ ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಎರಡು ಖಾತೆ ಕೊಟ್ಟಿಲ್ಲ ಅಂದ್ರೆ ಪಾರ್ಟಿ ಮುಗಿಸುತ್ತೇನೆ ಎಂದವನ ಮನೆಗೆ ನೀವು ಹೋಗ್ತಿರಿ‌. ನಮಗೆ ಒಂದು ಕರೆ ಮಾಡಿದ್ರಾ? ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ.ನಾನು ಯಾವತ್ತಿಗೂ ಬಿಜೆಪಿ ವಿರುದ್ಧ ಮಾತಾಡಿಲ್ಲ. ಬಿಜೆಪಿ ನನಗೆ ಒಂದು ತಾಯಿಯ ಸಮಾನ. ಆದರೆ ಕೆಲವು ದೌರ್ಭಾಗ್ಯಗಳನ್ನು ಅನಿವಾರ್ಯವಾಗಿ ಮಾತಾಡಬೇಕಾಗುತ್ತದೆ. ಮಾಧ್ಯಮಗಳ ಮುಂದೆ ಮಾತಾಡೋದು ತಪ್ಪು ಹೌದು. ಯಾರಿಗೋ ಅಪಮಾನ, ಅವಮಾನ ಮಾಡುವ ಅವಶ್ಯಕತೆ ನನಗಿಲ್ಲ. ನಾನು ಹೆತ್ತ ತಾಯಿ ಆಣೆಗೂ ಯಡಿಯೂರಪ್ಪ ನನಗೇನೂ ಹೇಳಿಕೊಟ್ಟಿಲ್ಲ. ಹಿಂದೆ ನನಗೂ ಅವರ ನಡುವೆ ತುಂಬಾ ಘರ್ಷಣೆಗಳು ಆಗಿವೆ. ಯಡಿಯೂರಪ್ಪ ಅಧಿಕಾರದಿಂದ ಇಳಿಯದೆ ಇದ್ದಿದ್ರೆ, ನಾವು ನಮ್ಮಪ್ಪಾರಣೆಗೂ ಅಧಿಕಾರದಿಂದ ಇಳಿಯೋಕೆ ಆಗ್ತಿರಲಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ವಿಪಕ್ಷ ನಾಯಕನ ಆಯ್ಕೆಗೆ ಹೈಕಮಾಂಡ್‌ ತಂತ್ರ: ಜುಲೈ 2ರಂದು ರಾಜ್ಯಕ್ಕೆ ನಾಯಕರ ಎಂಟ್ರಿ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more