ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ, ಅನ್ನ ಭಾಗ್ಯ ಜಾರಿಯಾದ್ರೂ ಮತ್ತೆ ಗೊಂದಲ!

ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ, ಅನ್ನ ಭಾಗ್ಯ ಜಾರಿಯಾದ್ರೂ ಮತ್ತೆ ಗೊಂದಲ!

Published : Jul 01, 2023, 11:19 PM IST

ಜನರ ಖಾತೆಗೆ ಬಿದ್ದಿಲ್ಲ ಅನ್ನ ಭಾಗ್ಯ ದುಡ್ಡು, ಯಾವಾಗ ಅನ್ನೋದೇ ಗೊಂದಲ, ಸೋತ ಬಿಜೆಪಿಯಲ್ಲಿ ಬಣ ರಾಜಕೀಯ ಜೋರು, ಇನ್ನು ನಿಂತಿಲ್ಲ ವಾಕ್ಸಮರ, ಅರ್ಜಿ ಹಾಕಿದ ಫಲಾನುಭವಿಗಳಿಗೆ ಮಾತ್ರ ಫ್ರೀ ಕರೆಂಟ್, ಹಣದ ಬದಲು ಅಕ್ಕಿಯನ್ನೇ ನೀಡಿ, ಪಡಿತರ ವಿತರಕರ ಪ್ರತಿಭಟನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಬಿಜೆಪಿ ಬಣ ರಾಜಕೀಯ ಜೋರಾಗಿದೆ. ನಾಯಕರು ತಮ್ಮದೇ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಿದ್ದಾರೆ. ಇದರ ಪರಿಣಾಮ ಕಾಂಗ್ರೆಸ್ ಎದುರಿಸಲುು ಸಮರ್ಥ ವಿರೋಧ ಪಕ್ಷವೇ ಇಲ್ಲವಾಗಿದೆ.ಸಂಸದ ಪ್ರತಾಪ್ ಸಿಂಹ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಹೊಸ ಬಾಂಬ್ ಹಾಕಿದ್ದಾರೆ. ಇದೀಗ ಬಿಜೆಪಿ ಒಡೆದ ಮನೆಯಾಗಿದ್ದು, ನೋಟಿಸ್‌ಗೂ ಕೇರ್ ಮಾಡದೇ ನಾಯಕರು ಹೇಳಿಕೆ ನೀಡುತ್ತಲೇ ಇದ್ದಾರೆ. ಇತ್ತ ಇಂದಿನಿಂದ ಅನ್ನ ಭಾಗ್ಯ ಯೋಜನೆ ಇಂದಿನಿಂದ ಜಾರಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಕ್ಕಿ ಬದಲು ಹಣ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಆದರೆ ಇಂದು ಯಾರ ಖಾತೆಗೂ ಹಣ ಬಿದ್ದಿಲ್ಲ. ಇದೀಗ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more