ಮೋದಿ ಪ್ರಚಾರಕ್ಕೆ ಮುಹೂರ್ತ ಫಿಕ್ಸ್, ಕುರುಕ್ಷೇತ್ರಕ್ಕೆ ಗ್ರ್ಯಾಂಡ್‌ ಎಂಟ್ರಿ!

ಮೋದಿ ಪ್ರಚಾರಕ್ಕೆ ಮುಹೂರ್ತ ಫಿಕ್ಸ್, ಕುರುಕ್ಷೇತ್ರಕ್ಕೆ ಗ್ರ್ಯಾಂಡ್‌ ಎಂಟ್ರಿ!

Published : Apr 27, 2023, 07:26 PM IST

ಎಪ್ರಿಲ್ 28 ರಿಂದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಬರೋಬ್ಬರಿ 20ಕ್ಕೂ ರ್ಯಾಲಿ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ.

ಬೆಂಗಳೂರು (ಏ.27): ಎಪ್ರಿಲ್ 28 ರಿಂದ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಬರೋಬ್ಬರಿ 20 ರ್ಯಾಲಿ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಕರ್ನಾಟಕದ ಒಂದೊಂದು ಭಾಗದಲ್ಲಿ ಸಮಾವೇಶ, ರೋಡ್ ಶೋಗಳನ್ನು ಆಯೋಜಿಸಲು ಬಿಜೆಪಿ ಪ್ಲಾನ್ ಮಾಡಿದೆ. ಅಂದರೆ, ಏ.28ರಿಂದ ಮೇ 7ರವರೆಗಿನ ಅವಧಿಯಲ್ಲಿ ಸುಮಾರು ಏಳು ದಿನಗಳ ಕಾಲ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಸಭೆ, ಸಮಾರಂಭಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈಗಾಗಲೇ ರಾಜ್ಯಕ್ಕೆ ಆಗಮಿಸಿದ್ದ ಅಮಿತ್ ಶಾ, ಹಿಂದುತ್ವ ಫೈರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಘಟಾನುಘಟಿ ನಾಯಕರು ರಾಜ್ಯದಲ್ಲಿ ಪ್ರಚಾರ ಮಾಡಿದ್ದಾರೆ. ಇತ್ತ ರಾಜ್ಯ ಲಿಂಗಾಯಿತ ನಾಯಕರು ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಕೌಂಟರ್ ನೀಡಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more