ಬೆಂಗಳೂರು ಉಸ್ತುವಾರಿಗೆ ಕಿತ್ತಾಟ: ಸೋಮಣ್ಣ ಪರ ಮುನಿರತ್ನ ಬ್ಯಾಟಿಂಗ್

ಬೆಂಗಳೂರು ಉಸ್ತುವಾರಿಗೆ ಕಿತ್ತಾಟ: ಸೋಮಣ್ಣ ಪರ ಮುನಿರತ್ನ ಬ್ಯಾಟಿಂಗ್

Published : Oct 09, 2021, 06:47 PM IST

 ಬೆಂಗಳೂರು ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಸ್ವಪಕ್ಷೀಯರೇ ತಿರುಗಿಬಿದ್ದಿದ್ದು, ವಸತಿ ಸಚಿವ ವಿ.ಸೋಮಣ್ಣ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ಸೋಮವಣ್ಣ ಪರ ಮತ್ತೋರ್ವ ಸಚಿವ ಬ್ಯಾಟಿಂಗ್ ಮಾಡಿದ್ದಾರೆ.

ಬೆಂಗಳೂರು,(ಅ.9): ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ಪೈಪೋಟಿ ಆರಂಭವಾಗಿದೆ.

ಸಚಿವ ಸೋಮಣ್ಣಗೆ ಅಶೋಕ್ ತಿರುಗೇಟು: ಬಿಜೆಪಿ ಭುಗಿಲೆದ್ದ ಅಸಮಾಧಾನ

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಸ್ವಪಕ್ಷೀಯರೇ ತಿರುಗಿಬಿದ್ದಿದ್ದು, ವಸತಿ ಸಚಿವ ವಿ.ಸೋಮಣ್ಣ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ಸೋಮವಣ್ಣ ಪರ ಮತ್ತೋರ್ವ ಸಚಿವ ಬ್ಯಾಟಿಂಗ್ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!