ಉಪಚುನಾವಣೆಗೂ ಮುನ್ನವೇ ಮುನಿರತ್ನಗೆ ಬಿಗ್ ಆಫರ್ ಕೊಟ್ಟ ಸಿಎಂ ಬಿಎಸ್‌ವೈ..!

ಉಪಚುನಾವಣೆಗೂ ಮುನ್ನವೇ ಮುನಿರತ್ನಗೆ ಬಿಗ್ ಆಫರ್ ಕೊಟ್ಟ ಸಿಎಂ ಬಿಎಸ್‌ವೈ..!

Published : Oct 31, 2020, 02:52 PM ISTUpdated : Oct 31, 2020, 03:00 PM IST

ಪ್ರಚಾರದ ವೇಳೆ ಮತನಾಡಿದ ಬಿಎಸ್‌ವೈ, ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ತಮ್ಮ ಅಭ್ಯರ್ಥಿ ಮುನಿರತ್ನ ಅವರಿಗೆ ಭರ್ಜರಿ ಆಫರ್ ಘೋಷಣೆ ಮಾಡಿದರು. 

ಬೆಂಗಳೂರು, (ಅ.31): ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತ್ತೊಂದೆಡೆ ಆರ್.ಆರ್. ನಗರ ಬೈ ಎಲೆಕ್ಷನ್ ಅಖಾಡಕ್ಕೆ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಇಳಿದಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ

ಸಂಪುಟ ವಿಸ್ತರಣೆ ಸುಳಿವು ಕೊಟ್ಟ ಸಿಎಂ, ಯಾರಿಗೆ ಕೊಕ್, ಯಾರಿಗೆ ಮಣೆ? 

ಪ್ರಚಾರದ ವೇಳೆ ಮತನಾಡಿದ ಬಿಎಸ್‌ವೈ, ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ತಮ್ಮ ಅಭ್ಯರ್ಥಿ ಮುನಿರತ್ನ ಅವರಿಗೆ ಭರ್ಜರಿ ಆಫರ್ ಘೋಷಣೆ ಮಾಡಿದರು. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!