ಬಂಡಾಯಕ್ಕೆ ಡೋಂಟ್ ಕೇರ್, ಕೊರೋನಾ ಕಾಯಕವೊಂದೇ ಗುರಿ, ವಿರೋಧಿಗಳಿಗೆ ಬಿಎಸ್‌ವೈ ಟಕ್ಕರ್

ಬಂಡಾಯಕ್ಕೆ ಡೋಂಟ್ ಕೇರ್, ಕೊರೋನಾ ಕಾಯಕವೊಂದೇ ಗುರಿ, ವಿರೋಧಿಗಳಿಗೆ ಬಿಎಸ್‌ವೈ ಟಕ್ಕರ್

Published : May 30, 2021, 05:35 PM ISTUpdated : May 30, 2021, 06:24 PM IST

ರಾಜ್ಯ ರಾಜಕೀಯದಲ್ಲಿ ಆಗಾಗ ನಾಯಕತ್ವ ಬದಲಾವಣೆ ವಿಚಾರ ಕೇಳಿ ಬರುತ್ತದೆ. ಸಿಎಂ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. 

ಬೆಂಗಳೂರು (ಮೇ. 30): ರಾಜ್ಯ ರಾಜಕೀಯದಲ್ಲಿ ಆಗಾಗ ನಾಯಕತ್ವ ಬದಲಾವಣೆ ವಿಚಾರ ಕೇಳಿ ಬರುತ್ತದೆ.ಅಧಿಕಾರದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಯಾರೇ ಕೂಗಾಡಲಿ, ಊರೇ ಹೋರಾಡಲಿ, ಕೊರೊನಾ ವಿರುದ್ಧ ನನ್ನ ಯುದ್ಧ, ಜನರ ಪರ ಕಾಯಕವೇ ನನ್ನ ಮಂತ್ರ ಎಂದಿದ್ದಾರೆ ಬಿಎಸ್‌ವೈ. ಬಂಡಾಯಕ್ಕೆ ಡೋಂಟ್ ಕೇರ್, ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯ ಪರ್ಯಟನೆ ಮೂಲಕ ವಿರೋಧಿಗಳಿಗೆ ಉತ್ತರ ಕೊಡಲು ಮುಂದಾಗಿದ್ದಾರೆ. ಈ ಬಗ್ಗೆ ಒಂದು ಪಾಲಿಟಿಕ್ಸ್ ವರದಿ ಇಲ್ಲಿದೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!