ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

Published : Sep 27, 2023, 12:24 PM IST

ಅಲ್ಪಸಂಖ್ಯಾತ ನಾಯಕರಿಂದ ರಾಜೀನಾಮೆ ನೀಡುವಂತೆ ಒತ್ತಡ
ಸದ್ಯ ಜೆಡಿಎಸ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವ ಇಬ್ರಾಹಿಂ
ಕಾವೇರಿ ಪ್ರತಿಭಟನೆಗೂ ಗೈರಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ಮುಂದೇನು ಎಂಬ ಚಿಂತೆಯಲ್ಲಿ ಜೆಡಿಎಸ್ (jds)ರಾಜ್ಯಾಧ್ಯಕ್ಷ ಇಬ್ರಾಹಿಂ ಇದ್ದಾರೆ. ಈಗಾಗಲೇ JDSಗೆ ಮುಸ್ಲಿಂ ಮುಖಂಡರಿಂದ(Muslim leaders) ಸರಣಿ ರಾಜೀನಾಮೆ ನೀಡಲಾಗಿದೆ. ಇನ್ನೂ ಕೆಲವು ಮುಸ್ಲಿಂ ಮುಖಂಡರು ಶೀಘ್ರದಲ್ಲೇ ನಿರ್ಧಾರ ಮಾಡುವ ಸಾಧ್ಯತೆ ಇದೆ. ಸಿ.ಎಂ ಇಬ್ರಾಹಿಂ ರಾಜೀನಾಮೆ ನೀಡುವಂತೆ ಮುಸ್ಲಿಮರು ಒತ್ತಾಯ ಸಹ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ನಾಯಕರಿಂದ ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗುತ್ತಿದ್ದು, ಸದ್ಯ ಜೆಡಿಎಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿರುವ ಇಬ್ರಾಹಿಂ. ಕಾವೇರಿ ಪ್ರತಿಭಟನೆಗೂ(Cauvery protest) ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಗೈರಾಗಿದ್ದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರಬಹುದೆಂದು ನಿರೀಕ್ಷಿಸಿದ್ದ ಇಬ್ರಾಹಿಂ, ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರ್ಪಡೆಯಾಗಿದ್ದರು. ಅತಂತ್ರ ಫಲಿತಾಂಶವಾದ್ರೆ ಕಾಂಗ್ರೆಸ್(Congress) -ಜೆಡಿಎಸ್ ಮೈತ್ರಿ ನಿರೀಕ್ಷೆಯಲ್ಲಿ ಅವರು ಇದ್ದರು.

ಇದನ್ನೂ ವೀಕ್ಷಿಸಿ:  ಸಿದ್ದು ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಒಗ್ಗಟ್ಟಿನ ಜಪ: ಕಾವೇರಿ ಹೋರಾಟದಲ್ಲೂ ಒಗ್ಗಟ್ಟಾದ ಹೊಸ ದೋಸ್ತಿಗಳು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more