ಅತ್ತ ವಿದ್ಯಾರ್ಥಿನಿಯರ ಗದ್ದಲ, ಗಲಾಟೆ, ಇತ್ತ ಹಿಜಾಬ್ ಸಂಗ್ರಾಮದ ಮಧ್ಯೆ ಸಚಿವರ ಸ್ನೇಹ ಸಭೆ, ತಬ್ಬಿಕೊಂಡ ಜಮೀರ್

ಅತ್ತ ವಿದ್ಯಾರ್ಥಿನಿಯರ ಗದ್ದಲ, ಗಲಾಟೆ, ಇತ್ತ ಹಿಜಾಬ್ ಸಂಗ್ರಾಮದ ಮಧ್ಯೆ ಸಚಿವರ ಸ್ನೇಹ ಸಭೆ, ತಬ್ಬಿಕೊಂಡ ಜಮೀರ್

Published : Feb 17, 2022, 06:13 PM IST

ಹಿಜಾಬ್‌ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ, ಗದ್ದಲಗಳು ನಡೆಯುತ್ತಿದ್ದರೆ ಇತ್ತ ಹಿಜಾಬ್ ಸಂಗ್ರಾಮದ ಮಧ್ಯೆ ಸಚಿವರ ಸ್ನೇಹ ಸಭೆ ನಡೆದಿದೆ. 
 

ಬೆಂಗಳೂರು, (ಫೆ.17):  ಉಡುಪಿಯಿಂದ ಶುರುವಾದ ಈ ಹಿಜಾಬ್ ವಿವಾದ ಇಡೀ ರಾಜ್ಯವನ್ನೇ ವ್ಯಾಪಸಿದೆ. ಅಲ್ಲದೇ ದೇಶ-ವಿದೇಶಗಳಲ್ಲೂ ಈ ಸುದ್ದಿ ಸದ್ದು ಮಾಡುತ್ತಿದೆ. ಇನ್ನು ಕರ್ನಾಟಕದಲ್ಲಿ  ಯಾವುದೇ ಧರ್ಮದ ಸಂಕೇತವನ್ನು ಶಾಲಾ-ಕಾಲೇಜಿನಿಲ್ಲಿ ಧರಿಸುವಂತಿಲ್ಲ ಎಂದ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತಿದೆ. 

Hijab Row ಹಿಜಾಬ್ ವಿವಾದದ ಮಧ್ಯೆ ಕುಕ್ಕಿದ ಕುಂಕುಮ, ಶಿಕ್ಷಣ ಸಚಿವ ಹೇಳಿದ್ದಿಷ್ಟು...

ಆದ್ರೆ, ಇತ್ತ  ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು  ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದಾರೆ. ಅಲ್ಲದೇ ಹಿಜಾಬ್ ಬಿಡಲ್ಲ ಅಂತ ಕೆಲ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿವೆ. 

ಇಷ್ಟೆಲ್ಲಾ ಗಲಾಟೆ, ಗದ್ದಲಗಳು ನಡೆಯುತ್ತಿದ್ದರೆ ಇತ್ತ ಹಿಜಾಬ್ ಸಂಗ್ರಾಮದ ಮಧ್ಯೆ ಸಚಿವರ ಸ್ನೇಹ ಸಭೆ ನಡೆದಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more