LRC ಮತ್ತೆ ಭಾರತ ಆಳುವ ಕನಸು ಬಿಟ್ಟುಬಿಡಿ, RSS ಮುಖ್ಯಸ್ಥರ ಮಾತಿಗೆ ಮುಸ್ಲಿಮ್ ನಾಯಕರು ಕೆಂಡ!

LRC ಮತ್ತೆ ಭಾರತ ಆಳುವ ಕನಸು ಬಿಟ್ಟುಬಿಡಿ, RSS ಮುಖ್ಯಸ್ಥರ ಮಾತಿಗೆ ಮುಸ್ಲಿಮ್ ನಾಯಕರು ಕೆಂಡ!

Published : Jan 11, 2023, 09:29 PM IST

ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ಭಯವಿಲ್ಲ, ಮುಸ್ಲಿಮರಾಗಿ ಇರಬಹುದು, ಮತ್ತೆ ಘರ್ ವಾಪ್ಸಿ ಆಗಬಹುದು. ಆದರೆ ಮತ್ತೆ ಆಳಬಹುದು ಅನ್ನೋ ಕನಸು ಬಿಟ್ಟುಬಿಡಿ ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಈ ಹೇಳಿಕೆಗೆ ಮುಸ್ಲಿಮ್ ನಾಯಕರ ಅಭಿಪ್ರಾಯವೇನು? ಇಲ್ಲಿದೆ

ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಬಾರಿ ಚರ್ಚೆಗೆ ಗ್ರಾಸವಾಗಿದೆ. ಆರ್‌ಎಸ್ಎಸ್ ಮುಖವಾಣಿಗೆ ನೀಡಿದ ಸಂದರ್ಶನದಲ್ಲಿ ಭಾಗವತ್, ಮುಸ್ಲಿಮರು ಮತ್ತೆ ಭಾರತವನ್ನು ಆಳುವ ಕನಸು ಬಿಟ್ಟುಬಿಡಿ. ನಾವೇ ಶ್ರೇಷ್ಠ ಅನ್ನೋ ಭಾವನೆ ಬಿಟ್ಟು ಭಾರತದಲ್ಲಿ ಬದುಕಲಿ ಎಂದಿದ್ದಾರೆ. ಹಿಂದೂ ಸಮಾಜ ಮತ್ತೊಂದು ಯುದ್ಧದ ನಡುವೆ ಇದೆ. ಆದರೆ ಈ ಬಾರಿ ಯುದ್ಧ ಒಳಗಿನ ಶತ್ರಗಳ ವಿರುದ್ಧ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ಭಯವಿಲ್ಲ. ಹಿಂದುಸ್ಥಾನ ಹಿಂದೂಸ್ಥಾನವಾಗಿಯೇ ಉಳಿಯಬೇಕು ಎಂದುಭಾಗವತ್ ಹೇಳಿದ್ದಾರೆ. ಮೋಹನ್ ಭಾಗವತ್ ಮಾತಿಗೆ ಮುಸ್ಲಿಮ್ ನಾಯಕರು ಕೆರಳಿ ಕೆಂಡವಾಗಿದ್ದಾರೆ. ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್‌ ಚರ್ಚೆಯಲ್ಲಿ ಹಿಂದೂ ಹಾಗೂ ಮುಸ್ಲಿಮ್ ನಾಯಕರ ಅಭಿಪ್ರಾಯಗಳೇನು? ಇಲ್ಲಿದೆ ಸಂಪೂರ್ಣ ವಿವರ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more