ಅಫಜಲಪುರ 'ಕೈ' ಟಿಕೆಟ್'ಗಾಗಿ ಸಹೋದರರ ಪೈಪೋಟಿ

ಅಫಜಲಪುರ 'ಕೈ' ಟಿಕೆಟ್'ಗಾಗಿ ಸಹೋದರರ ಪೈಪೋಟಿ

Published : Feb 28, 2023, 10:46 AM ISTUpdated : Mar 09, 2023, 02:25 PM IST

ಕಲಬುರಗಿ ಅಖಾಡದಲ್ಲಿ ಕಾಂಗ್ರೆಸ್‌ ಟಿಕೆಟ್‌ ಫೈಟ್‌ ಜೋರಾಗಿದ್ದು, ಅಫಜಲಪುರ ಕ್ಷೇತ್ರದಲ್ಲಿ ಸಹೋದರರ ಸವಾಲ್‌ ಏರ್ಪಟ್ಟಿದೆ.

ಅಫಜಲಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಸಹೋದರರ ನಡುವೆ ಕಾಳಗ ಏರ್ಪಟ್ಟಿದೆ. ಹಾಲಿ ಶಾಸಕ ಎಂ.ವೈ ಪಾಟೀಲ್‌ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದು, ಅವರ ಮಕ್ಕಳ ನಡುವೆ ಇದೀಗ ಟಿಕೆಟ್ ವಾರ್‌ ನಡೆದಿದೆ. ಅಪ್ಪನ ನಿವೃತ್ತಿ ಬೆನ್ನಲೇ ಅಫಜಲಪುರ ಅಖಾಡದಲ್ಲಿ ಸಹೋದರಾದ ಅರುಣ್‌ ಕುಮಾರ್‌ ಪಾಟೀಲ್‌ ಹಾಗೂ ಸಂಜೀವ್‌ ಕುಮಾರ್‌ ಪಾಟೀಲ್‌ ನಡುವೆ ಪೈಪೋಟಿ ಏರ್ಪಟ್ಟಿದೆ. ಟಿಕೆಟ್‌ಗಾಗಿ ಇಬ್ಬರೂ ಅರ್ಜಿ ಸಲ್ಲಿಸಿದ್ದು,  ಲಾಬಿ ನಡೆಸಿದ್ದಾರೆ. ಇನ್ನು ಕಾಂಗ್ರೆಸ್‌ ಐವರು ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ ಆಗಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more