Mar 2, 2021, 7:15 PM IST
ಬೆಂಗಳೂರು, (ಮಾ.02): ಮೈಸೂರು ಮೇಯರ್ ಚುನಾವಣೆ ದೋಸ್ತಿ ಕಿರಿಕ್ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ.
ಮೈಸೂರು ಮೇಯರ್ ಮಲ್ಲಯುದ್ಧ: ಡಿಕೆಶಿ ಭೇಟಿ ಬಳಿಕ ತನ್ವೀರ್ ಸೇಠ್ ಮಹತ್ವದ ಹೇಳಿಕೆ
ಪ್ರತಿಷ್ಠೆಗೆ ಕಾರಣವಾಗಿದ್ದ ಮೈಸೂರು ಮೇಯರ್ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಸಿದ್ದರಾಮಯ್ಯ ರೊಚ್ಚಿಗೆದ್ದಿದ್ದಾರೆ. ಇದೀಗ ಕೊನೆಗೂ ಹೈಕಮಾಂಡ್ ಸಿದ್ದರಾಮಯ್ಯನವರ ಹಠಕ್ಕೆ ಮಣಿದಿದ್ದು, ಶಾಸಕ ತನ್ವೀರ್ ಸೇಠ್‌ಗೆ ಬಿಗ್ ಶಾಕ್ ಕೊಟ್ಟಿದೆ.