'ವಲಸೆ ಬಂದವರೆಂದು ಸಿದ್ದರಾಮಯ್ಯ ಕೈನಲ್ಲಿ ಮೂಲೆಗುಂಪಾದರಾ : ಡಿಕೆಶಿಗೆ ಸಿಗ್ತಿದ್ಯಾ ಬೆಂಬಲ'

'ವಲಸೆ ಬಂದವರೆಂದು ಸಿದ್ದರಾಮಯ್ಯ ಕೈನಲ್ಲಿ ಮೂಲೆಗುಂಪಾದರಾ : ಡಿಕೆಶಿಗೆ ಸಿಗ್ತಿದ್ಯಾ ಬೆಂಬಲ'

Published : Nov 01, 2020, 03:49 PM IST


ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ್ರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಸದ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ಪಾಡೇ ನಾಯಿ ಪಾಡಾಗಿದೆ ಎಂದಿದ್ದಾರೆ.  ವಲಸೆ ಬಂದವರು ಎಂಬ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದೆ.  ದಿನನಿತ್ಯ ಪ್ರಚಾರದಲ್ಲಿರಲು ಮತ್ತು ಡಿಕೆಶಿ ಕೈ ಮೇಲಾಗ್ತಿದೆ ಎಂದಿದ್ದಾರೆ

ಬೆಂಗಳೂರು (ನ.01) : ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ್ರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಸದ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ ಪಾಡೇ ನಾಯಿ ಪಾಡಾಗಿದೆ ಎಂದಿದ್ದಾರೆ.  

ದಳಪತಿಗಳು ಉಡೀಸ್: ಗೆದ್ದಿದ್ದ ಒಂದೇ ಒಂದು ಸ್ಥಾನದಿಂದ ಅಧಿಕಾರಕ್ಕೇರಿದ ಬಿಜೆಪಿ .

ವಲಸೆ ಬಂದವರು ಎಂಬ ಕಾರಣಕ್ಕೆ ಮೂಲೆಗುಂಪು ಮಾಡಲಾಗುತ್ತಿದೆ.  ದಿನನಿತ್ಯ ಪ್ರಚಾರದಲ್ಲಿರಲು ಮತ್ತು ಡಿಕೆಶಿ ಕೈ ಮೇಲಾಗ್ತಿದೆ ಎಂದಿದ್ದಾರೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!