ನಳಿನ್ ಕುಮಾರ್ ಕಟೀಲ್‌ ಒಬ್ಬ ವಿದೂಷಕ, ಮೆಚ್ಯೂರಿಟಿ ಇಲ್ಲ!

ನಳಿನ್ ಕುಮಾರ್ ಕಟೀಲ್‌ ಒಬ್ಬ ವಿದೂಷಕ, ಮೆಚ್ಯೂರಿಟಿ ಇಲ್ಲ!

Published : Sep 27, 2022, 06:24 PM ISTUpdated : Sep 27, 2022, 06:25 PM IST

'ಕಟೀಲ್‌ ಒಬ್ಬ ವಿದೂಷಕ ಇದ್ದಂತೆ, ಮೆಚುರಿಟಿ ಇಲ್ಲ'ಪಿಎಫ್‌ಐ, ಎಸ್‌ಡಿಪಿಐ ಬೆಳೆಯಲು ಸಿದ್ದರಾಮಯ್ಯ ಕಾರಣ ಎಂದಿದ್ದ ನಳಿನ್ ಕುಮಾರ್ ಕಟೀಲ್‌ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
 

ಬೆಂಗಳೂರು (ಸೆ.27): ರಾಜ್ಯದಲ್ಲಿ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆ ಬೆಳೆಯಲು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರಣ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ಗೆ ತಿರುಗೇಟು ನೀಡಿದ್ದಾರೆ. ನಳೀನ್‌ ಕುಮಾರ್‌ ಕಟೀಲ್‌ ಒಬ್ಬ ವಿದೂಷಕ, ಆತನಿಗೆ ಪ್ರಬುದ್ಧತೆ ಇಲ್ಲ ಎಂದು ಕಿಡಿಕಾರಿದ್ದಾರೆ.

ನಾನು ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಜೆಪಿ ವಿರೋಧ ಪಕ್ಷವಾಗಿತ್ತು. ಹಾಗೇನಾದರೂ ನಾನು ಪಿಎಫ್‌ಐ, ಎಸ್‌ಡಿಪಿಐ ಬೆಳೆಯಲು ಸಹಾಯ ಮಾಡಿದ್ದರೆ, ಬಿಜೆಪಿ ಏಕೆ ವಿರೋಧಿಸಲಿಲ್ಲ. ಅವರ ಬಾಯಲ್ಲೇನು ಕಡುಬು ಸಿಕ್ಕು ಹಾಕಿಕೊಂಡಿತ್ತಾ ಎಂದು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಕಾಲದ್ದು ಸೇರಿ ಕಳೆದ 15 ವರ್ಷದ ತನಿಖೆ ನಡೆಯಲಿ. ತನಿಖೆ ನಡೆಸೋಕೆ ನಿಮಗೇಕೆ ಭಯ ಎಂದು ಪ್ರಶ್ನೆ ಮಾಡಿದ್ದಾರೆ.

News Hour: ಸಿದ್ದು ಬಣದ ವಿರುದ್ಧ ಮತ್ತೆ ಸಿಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!

ತನಿಖೆ ಮಾಡ್ಸೋದು ಬಿಟ್ಟು, ಜಾತಿ ವಿಚಾರ ಮಾತಾಡ್ತಾರೆ. ಜಾತಿಗೂ ಭ್ರಷ್ಟಾಚಾರಕ್ಕೂ ಏನು ಸಂಬಂಧ. ಸಿಎಂ ಹಾಗೂ ಸರ್ಕಾರದ ಮೇಲೆ ಆರೋಪ ಮಾಡ್ತಿದ್ದೀವಿ, ಜಾತಿ ಮೇಲೆ ಆರೋಪ ಮಾಡ್ತಿಲ್ಲ. ಇವರಿಗೆ ಈಗ ಜನರೇ ಬುದ್ಧಿ ಕಲಿಸ್ತಾರೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more