ಸತತ 4ನೇ ಬಾರಿ ಗೆಲುವಿನ ಲೆಕ್ಕಾಚಾರದಲ್ಲಿ ಪಿಸಿ ಮೋಹನ್: ಬೆಂಗಳೂರು ಸೆಂಟ್ರಲ್ ಮತದಾರರ ಒಲವು ಬಿಜೆಪಿಗಾ..? ಕಾಂಗ್ರೆಸ್‍ಗಾ..?

Mar 28, 2024, 3:21 PM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರದ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.

ಇದನ್ನೂ ವೀಕ್ಷಿಸಿ:  'ಕೈ'ಭಿನ್ನಮತಕ್ಕೆ ಬ್ರೇಕ್ ಹಾಕುತ್ತಾ ಸಿಎಂ ನೇತೃತ್ವದ ಸಭೆ? ಪಕ್ಷೇತರವಾಗಿ ನಿಲ್ಲುವಂತೆ ವೀಣಾ ಕಾಶಪ್ಪನವರ ಅಭಿಮಾನಿಗಳು ಪಟ್ಟು!