ರಣರಣ ಬಳ್ಳಾರಿಯಲ್ಲಿ ಕಾವೇರಿದ ಲೋಕಸಭೆ ಎಲೆಕ್ಷನ್..! ಯಾರ ಪಾಲಾಗುತ್ತೆ ಬಿಜೆಪಿ ಭದ್ರ ಕೋಟೆ..?

ರಣರಣ ಬಳ್ಳಾರಿಯಲ್ಲಿ ಕಾವೇರಿದ ಲೋಕಸಭೆ ಎಲೆಕ್ಷನ್..! ಯಾರ ಪಾಲಾಗುತ್ತೆ ಬಿಜೆಪಿ ಭದ್ರ ಕೋಟೆ..?

Published : May 02, 2024, 05:33 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಮೈಸೂರಿನ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
 

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ನ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  ಬಿರು ಬಿಸಿಲಿನ ಮಧ್ಯೆ ಬಿಸಿ ಏರಿದ ಬೀದರ್ ಎಲೆಕ್ಷನ್: ಬಿಜೆಪಿ ಅಭ್ಯರ್ಥಿ ಖೂಬಾಗೆ ಸಚಿವ ಖಂಡ್ರೆ ಮಗ ಸವಾಲ್!

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more