Watch Video: ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ V/S ಸೌಮ್ಯಾ ರೆಡ್ಡಿ: ಗ್ಯಾರಂಟಿ ಅಸ್ತ್ರ ಗೆಲ್ತಾರಾ 'ಕೈ' ಅಭ್ಯರ್ಥಿ?

Apr 1, 2024, 6:08 PM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.