Watch Video: ಚಾಮರಾಜನಗರದಲ್ಲಿ ಸುನೀಲ್ ಬೋಸ್ V/S ಬಾಲರಾಜ್! ಮಗನ ಗೆಲ್ಲಿಸಲು ಪ್ರತಿಷ್ಠೆ ಪಣಕ್ಕಿಟ್ಟ ಮಹದೇವಪ್ಪ!

Apr 2, 2024, 5:54 PM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಚಾಮರಾಜನಗರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.