Watch Video: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ-ಕಾಂಗ್ರೆಸ್ ಹವಾ ಹೇಗಿದೆ? ರಕ್ಷಾ ರಾಮಯ್ಯ ಅಥವಾ ಡಾ.ಕೆ.ಸುಧಾಕರ್ ಗೆಲ್ತಾರಾ?

Apr 10, 2024, 9:39 AM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  Today Horoscope: ಇಂದು ಬಿದಿಗೆ ಚಂದ್ರನ ದರ್ಶನ ಏಕೆ ಮಾಡಬೇಕು ? ಇದರಿಂದ ದೊರೆಯುವ ಫಲವೇನು ?