Watch video: ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಚಿತ್ರದುರ್ಗ ಜನ ಏನಂತಾರೆ? ಕೋಟೆನಾಡಲ್ಲಿ ಮೋದಿ ಅಲೆ ವರ್ಕೌಟ್ ಆಗುತ್ತಾ?

Watch video: ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಚಿತ್ರದುರ್ಗ ಜನ ಏನಂತಾರೆ? ಕೋಟೆನಾಡಲ್ಲಿ ಮೋದಿ ಅಲೆ ವರ್ಕೌಟ್ ಆಗುತ್ತಾ?

Published : Apr 12, 2024, 06:54 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಚಿತ್ರದುರ್ಗ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಚಿತ್ರದುರ್ಗದಲ್ಲಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  Karjol V/S Chandrappa: ಚಿತ್ರದುರ್ಗ ಕ್ಷೇತ್ರ ಉಳಿಸಿಕೊಳ್ಳುತ್ತಾ ಕೇಸರಿ ಪಡೆ? ಕಾರಜೋಳ V/S ಚಂದ್ರಪ್ಪ ಯಾರಿಗೆ ಗೆಲುವಿನ ಹಾರ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more