ಮತ್ತೆ ಕಲಬುರಗಿ ಕಬ್ಜ ಮಾಡ್ತಾರಾ ಮಲ್ಲಿಕಾರ್ಜುನ ಖರ್ಗೆ..? ರಾಧಾಕೃಷ್ಣ Vs ಜಾಧವ್ ಯಾರ ಪರ ಮತದಾರನ ಒಲವು?

May 4, 2024, 5:55 PM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಕಲಬುರಗಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.

ಇದನ್ನೂ ವೀಕ್ಷಿಸಿ:  ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ತನಿಖೆ ದಾರಿ ತಪ್ಪಿದೆಯಾ? ಎಸ್‌ಐಟಿ ಅಧಿಕಾರಿಗಳು ಯಾಕೆ ಹೀಗೆ ಮಾಡ್ತಿದ್ದಾರೆ?