Lok Sabha elections 2024: ಯದುವೀರ್‌ VS ಎಂ.ಲಕ್ಷ್ಮಣ್‌: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲೋದ್ಯಾರು ?

Apr 22, 2024, 10:10 AM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಮೈಸೂರಿನ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಹಣ ವ್ಯಯವಾಗಲಿದ್ದು, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ