Watch Video: ಶಿವಮೊಗ್ಗ ಅಖಾಡದಲ್ಲಿ ತ್ರಿಮೂರ್ತಿಗಳ ಕಾದಾಟ! ಹ್ಯಾಟ್ರಿಕ್ ಗೆಲುವು ಸಾಧಿಸ್ತಾರಾ ರಾಘವೇಂದ್ರ?

Watch Video: ಶಿವಮೊಗ್ಗ ಅಖಾಡದಲ್ಲಿ ತ್ರಿಮೂರ್ತಿಗಳ ಕಾದಾಟ! ಹ್ಯಾಟ್ರಿಕ್ ಗೆಲುವು ಸಾಧಿಸ್ತಾರಾ ರಾಘವೇಂದ್ರ?

Published : Apr 27, 2024, 05:57 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಶಿವಮೊಗ್ಗ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
 

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು(Nanna Vote Nanna Mathu) ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಶಿವಮೊಗ್ಗ(Shivamogga) ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ: Supreme court on EVM: ಇವಿಎಂ ಬಂದು 20 ವರ್ಷಗಳಾದ್ರು ಅನುಮಾನವೇಕೆ? ಕೆಲ ಪಕ್ಷಗಳು ಸೋತಾಗ ಇದರ ಮೇಲೆ ಸಂದೇಹವೇಕೆ..?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?