Mandya: ಎಚ್‍ಡಿಕೆ V/S ಸ್ಟಾರ್ ಚಂದ್ರು ಯಾರ ಕೈ ಮೇಲಾಗುತ್ತೆ? ಕಾಂಗ್ರೆಸ್ ಗ್ಯಾರಂಟಿ ಗೆಲ್ಲುತ್ತಾ? ಎಚ್‍ಡಿಕೆ ಮೈತ್ರಿನಾ ?

Apr 5, 2024, 9:57 AM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಮಂಡ್ಯದ ಶ್ರೀರಂಗಪಟ್ಟಣದ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  Today Horoscope: ನಿಮ್ಮ ಸಂಸಾರದಲ್ಲಿ ಯಾವಾಗಲೂ ಕಲಹವೇ ? ಇದಕ್ಕೆ ಪರಿಹಾರ ಇಲ್ಲಿದೆ..