Watch Video: ದಕ್ಷಿಣ ಕನ್ನಡ ದಂಗಲ್ ಯಾರು ಮಾಡ್ತಾರೆ ಕಮಾಲ್? ಹೊಸ ಮುಖಗಳಿಗೆ ಮಣೆ, ವರ್ಕೌಟ್ ಆಗುತ್ತಾ ಜಾತಿ ಲೆಕ್ಕ?

Mar 28, 2024, 5:55 PM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  Loksabha Eection 2024: ಸುಡುವ ಕೆಂಡವಾದ ಕೋಲಾರ ಟಿಕೆಟ್ ಫೈಟ್! ಈ ಫೈಟ್‌ನಲ್ಲಿ ಗೆಲ್ಲೋರು ಯಾರು? ಹೈಕಮಾಂಡ್ ತೀರ್ಮಾನವೇನು ?