Watch Video: ಇಬ್ಬರು ಮಹಿಳಾ ಮಣಿಯರ ನಡುವೆ ಟಫ್ ಫೈಟ್..ದಾವಣಗೆರೆ ಮತದಾರರ ಒಲವು ಯಾವ ಕಡೆ..?

Mar 26, 2024, 5:55 PM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ದಾವಣಗೆರೆಯಲ್ಲಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ.

ಇದನ್ನೂ ವೀಕ್ಷಿಸಿ: Lok Sabha: ಪ್ರಜ್ವಲ್‌ಗೆ ಟಕ್ಕರ್ ಕೊಡ್ತಾರಾ ಕಾಂಗ್ರೆಸ್‌ನ ಶ್ರೇಯಸ್‌ ಪಟೇಲ್: ಈಬಾರಿ ಹಾಸನದ ಸಿಂಹಾಸನ ಯಾರ ಪಾಲಾಗಲಿದೆ..?