Lok Sabha: ಪ್ರಜ್ವಲ್‌ಗೆ ಟಕ್ಕರ್ ಕೊಡ್ತಾರಾ ಕಾಂಗ್ರೆಸ್‌ನ ಶ್ರೇಯಸ್‌ ಪಟೇಲ್: ಈಬಾರಿ ಹಾಸನದ ಸಿಂಹಾಸನ ಯಾರ ಪಾಲಾಗಲಿದೆ..?

Mar 25, 2024, 6:17 PM IST

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಹಾಸನ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  Loksabha Eection 2024 : ಬಿಸಿಲ ನಾಡಿಗೆ ಯಾರು ಕೈ ಸೇನಾನಿ..? ಹೈಕಮಾಂಡ್ ಅಂಗಳಕ್ಕೆ ಕಗ್ಗಂಟಾದ ಕ್ಷೇತ್ರಗಳು..!