Watch Video: ಕೋಟಾ ಶ್ರೀನಿವಾಸ್‍ಗೆ ಜಯಪ್ರಕಾಶ್ ಹೆಗ್ಡೆ ಸವಾಲ್! ಅಭಿವೃದ್ಧಿ, ಗ್ಯಾರಂಟಿ, ಮೋದಿ ಅಲೆ ಏನಂತಾರೆ ಮತದಾರರು?

Watch Video: ಕೋಟಾ ಶ್ರೀನಿವಾಸ್‍ಗೆ ಜಯಪ್ರಕಾಶ್ ಹೆಗ್ಡೆ ಸವಾಲ್! ಅಭಿವೃದ್ಧಿ, ಗ್ಯಾರಂಟಿ, ಮೋದಿ ಅಲೆ ಏನಂತಾರೆ ಮತದಾರರು?

Published : Mar 29, 2024, 05:53 PM ISTUpdated : Mar 29, 2024, 05:56 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಉಡುಪಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
 

ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಉಡುಪಿ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

ಇದನ್ನೂ ವೀಕ್ಷಿಸಿ:  ಅನಾಹುತ ಮಾಡಿದ್ದ ಮಗನೇ ರಾಜಕೀಯ ಪುನರ್ಜನ್ಮಕ್ಕೆ ದಾರಿ ತೋರಿಸಿದ್ದ..! ಆನೆಯ ಮೇಲೆ ಕುಳಿತು ಆ ಹಳ್ಳಿಗೆ ಇಂದಿರಾ ಬಂದದ್ದೇಕೆ..?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more