ಕೇಸರಿ ಕಲಿಗಳ ಪರ ರಾಜ್ಯದಲ್ಲಿ ಧೂಳೆಬ್ಬಿಸಲಿದೆ 'ನಮೋ' ಸುನಾಮಿ:  8 ಜಿಲ್ಲೆಗಳಲ್ಲಿ ಮೋದಿ ಮೆಗಾ ಕ್ಯಾಂಪೇನ್‌

ಕೇಸರಿ ಕಲಿಗಳ ಪರ ರಾಜ್ಯದಲ್ಲಿ ಧೂಳೆಬ್ಬಿಸಲಿದೆ 'ನಮೋ' ಸುನಾಮಿ: 8 ಜಿಲ್ಲೆಗಳಲ್ಲಿ ಮೋದಿ ಮೆಗಾ ಕ್ಯಾಂಪೇನ್‌

Published : Apr 28, 2023, 10:52 AM IST

ನಾಳೆ ಪ್ರಚಾರದ ಅಖಾಡಕ್ಕೆ ಪ್ರಧಾನಿ ಮೋದಿ ಎಂಟ್ರಿ
2 ದಿನ ರಾಜ್ಯದಲ್ಲಿ ಕೇಸರಿ ಅಲೆ ಎಬ್ಬಿಸಲಿರುವ ಮೋದಿ
ನಾಳೆ ಮೂರು ಸಮಾವೇಶಗಳಲ್ಲಿ ಪ್ರಧಾನಿ ಮೋದಿ ಭಾಗಿ

ಬೆಂಗಳೂರು: ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಬರಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಎರಡು ದಿನ ಎಂಟು ಜಿಲ್ಲೆಗಳಲ್ಲಿ ಮೋದಿ ಕ್ಯಾಂಪೇನ್‌ ಮಾಡಲಿದ್ದಾರೆ. ಪ್ರತಿದಿನ ಮೂರು ಸಮಾವೇಶ, ಒಂದು ರೋಡ್‌ ಶೋ ಮಾಡುವ ಮೂಲಕ ಮೋದಿ ಪ್ರಚಾರ ಮಾಡಲಿದ್ದಾರೆ. ನಾಳೆ ಮೋದಿ ಮೂರು ಸಮಾವೇಶಗಳಲ್ಲಿ ಭಾಗಿಯಾಗಲಿದ್ದು, ಸಂಜೆ ರೋಡ್‌ ಶೋ ಮೂಲಕ ಮತಬೇಟೆ ನಡೆಸಲಿದ್ದಾರೆ. ಬೀದರ್‌ ಜಿಲ್ಲೆಯ ಹುಮ್ನಾಬಾದ್‌, ಕಿತ್ತೂರು ಕರ್ನಾಟಕದ ವಿಜಯಪುರ ಜಿಲ್ಲೆಯ ವಿಜಯಪುರ ಕ್ಷೇತ್ರ,  ಬೆಳಗಾವಿಯ ಕುಡುಚಿ ಕ್ಷೇತ್ರ, ರಾಜರಾಜೇಶ್ವರಿ ನಗರ ಕ್ಷೇತ್ರ, ಕೋಲಾರ, ಮೈಸೂರಿನ ಚನ್ನಪಟ್ಟಣ ಕ್ಷೇತ್ರ, ಹಾಸನದಲ್ಲಿ ಮೋದಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: ಕರುನಾಡಲ್ಲಿ ಬಿಜೆಪಿ 'ಚಾಣಕ್ಯ' ಪವರ್‌ ಶೋ: ಕೇಸರಿ ಅಲೆ ಎಬ್ಬಿಸಲು ಅಬ್ಬರದ ಪ್ರಚಾರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more