Modi in Shivamogga:ಮೋದಿ ಕಾರ್ಯಕ್ರಮಕ್ಕೆ ಹೋಗ್ತಾರಾ ರೆಬೆಲ್ ನಾಯಕ ? ಸಂಧಾನಕ್ಕೆ ಬಂದವರನ್ನ ಕೂರಿಸಿ ಹೊರಗೆ ಹೋಗಿದ್ದ ಈಶ್ವರಪ್ಪ!

Modi in Shivamogga:ಮೋದಿ ಕಾರ್ಯಕ್ರಮಕ್ಕೆ ಹೋಗ್ತಾರಾ ರೆಬೆಲ್ ನಾಯಕ ? ಸಂಧಾನಕ್ಕೆ ಬಂದವರನ್ನ ಕೂರಿಸಿ ಹೊರಗೆ ಹೋಗಿದ್ದ ಈಶ್ವರಪ್ಪ!

Published : Mar 18, 2024, 10:59 AM IST

ನಿನ್ನೆ ಕೇಂದ್ರ ನಾಯಕರ ಮನವೊಲಿಕೆಗೂ ಬಗ್ಗದ ಈಶ್ವರಪ್ಪ
ಈಶ್ವರಪ್ಪ ನಿವಾಸದಲ್ಲೇ ಕುಳಿತು ವಾಪಸ್ ಬಂದ ನಾಯಕರು
ಕೆ.ಎಸ್‌. ಈಶ್ವರಪ್ಪ ಜೊತೆಗಿನ ಹೈಕಮಾಂಡ್ ಸಂಧಾನ ವಿಫಲ

ಕಲಬುರಗಿ ಬಳಿಕ ಇಂದು ಶಿವಮೊಗ್ಗದಲ್ಲಿ(Shivamogga) ನಮೋ ಅಬ್ಬರ ಶುವಾಗಲಿದ್ದು, ಮಲೆನಾಡಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಇದರ ಜೊತೆಗೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಈಶ್ವರಪ್ಪ(KS Eshwarappa) ಬಂಡಾಯ ಎದ್ದಿದ್ದು, ಮಾತಿಗೂ ಬಗ್ಗಲಿಲ್ಲ. ಸಂಧಾನಕ್ಕೂ ಜಗ್ಗುತ್ತಿಲ್ಲ. ಇಂದು ಮೋದಿ(Narendra Modi) ಕಾರ್ಯಕ್ರಮಕ್ಕೆ ರೆಬೆಲ್ ನಾಯಕ ಹೋಗ್ತಾರಾ ಇಲ್ವಾ ಅನ್ನೋದೇ ಸಸ್ಪೆನ್ಸ್ ಆಗಿದೆ. ಈಶ್ವರಪ್ಪಗೆ ಕಾದು ಕುಳಿತಿದ್ದ ರಾಧಾ ಮೋಹನ್ ಅಗರ್‌ವಾಲ್‌ ಅವರನ್ನು ಮನೆಯಲ್ಲಿ ಕೂರಿಸಿ  ಹೊರ ಹೋಗಿದ್ದಾರೆ. ಬಳಿಕ ಈಶ್ವರಪ್ಪ ಮನೆಯಿಂದ ರಾಧಾ ಮೋಹನ್ ಅಗರ್‌ವಾಲ್‌ ವಾಪಸ್ ತೆರಳಿದ್ದಾರೆ. ಸ್ಪಧೆಯಿಂದ ಹಿಂದೆ ಸರಿಯಲ್ಲ ಎಂದ ಈಶ್ವರಪ್ಪ ಖಡಕ್‌ ಆಗಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ(Shivamogga) ಇಂದು ಪ್ರಧಾನಿ ಮೋದಿ ಮೆಗಾ ಶೋ ನಡೆಸಲಿದ್ದು, ಬಿಎಸ್‌ವೈ ತವರಲ್ಲಿ ನರೇಂದ್ರ ಮೋದಿ ಮತಬೇಟೆ ನಡೆಸಲಿದ್ದಾರೆ. ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. 

ಇದನ್ನೂ ವೀಕ್ಷಿಸಿ:  Sumalatha:ಬಿಜೆಪಿ ಬೆಂಬಲಿಸಿ ಅಡಕತ್ತರಿಯಲ್ಲಿ ಸಿಲುಕಿದ್ರಾ ರೆಬೆಲ್ ಲೇಡಿ‌!? ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಸಾಧ್ಯತೆ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more