Watch Video: ಶಾಸಕನಾಗುವ ಮೊದಲೇ ಮೋದಿ ಸಿಎಂ ಆಗಿದ್ದು ಹೇಗೆ? ಗೋದ್ರಾ ಹತ್ಯಾಕಾಂಡ ಮೋದಿ ಮೇಲೆ ಬೀರಿದ ಪರಿಣಾಮವೇನು?

Watch Video: ಶಾಸಕನಾಗುವ ಮೊದಲೇ ಮೋದಿ ಸಿಎಂ ಆಗಿದ್ದು ಹೇಗೆ? ಗೋದ್ರಾ ಹತ್ಯಾಕಾಂಡ ಮೋದಿ ಮೇಲೆ ಬೀರಿದ ಪರಿಣಾಮವೇನು?

Published : Mar 26, 2024, 12:15 PM ISTUpdated : Mar 26, 2024, 12:16 PM IST

ಕೇಶುಭಾಯಿ ಪಟೇಲ್ ನಂತರ ಗುಜರಾತ್‌ನಲ್ಲಿ ಸಿಎಂ ಸ್ಥಾನಕ್ಕೆ ಅಡ್ವಾನಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಸೂಚಿಸುತ್ತಾರೆ. 
 

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟೂರು ಗುಜರಾತ್‌(Gujarat) ಅಲ್ಲಿಯ ರೈಲ್ವೆ ನಿಲ್ದಾಣದಲ್ಲಿ ಚಾಯ್‌ ಮಾರುತ್ತಿದ್ದರು. ಬಳಿಕ ಅವರನ್ನು ಚಾಯ್‌ ವಾಲಾ ಎಂದು ಸಹ ಕರೆಯಲಾಗುತ್ತಿತ್ತು. ಇದು ಮೋದಿಯವರ(Narendra Modi) ರಾಜಕೀಯಕ್ಕೆ ಪ್ಲಸ್‌ ಕೂಡ ಆಯಿತು. ಗುಜರಾತ್‌ನಲ್ಲಿ ಮಾತ್ರ ಬಿಜೆಪಿಗೆ(BJP) ಭದ್ರ ನೆಲೆ ಇತ್ತು. ಆದ್ರೆ ಅಲ್ಲಿ ಬಿಜೆಪಿ ಅಲುಗಾಡುವ ಪರಿಸ್ಥಿತಿಗೆ ಬಂದಿತ್ತು. ಮೋದಿಯ ಶಕ್ತಿಯ ಬಗ್ಗೆ ವಾಜಪೇಯಿ ಮತ್ತು ಅಡ್ವಾನಿ ಮಾತ್ರ ತಿಳಿದಿದ್ದರು. ಹಾಗಾಗಿ ಪಕ್ಷದಲ್ಲಿ ಉಂಟಾದ ತಿಕ್ಕಾಟವನ್ನು ತಣ್ಣಗೆ ಮಾಡಲು ಅವರನ್ನು ಗುಜರಾತ್‌ಗೆ ಕಳುಹಿಸಲಾಯಿತು. 

ಇದನ್ನೂ ವೀಕ್ಷಿಸಿ:  ಹಳದಿ ಶಾಸ್ತ್ರದಲ್ಲಿ ಅರಿಶಿಣವೇ ಬಳಸಿಲ್ವಾ? ಕೃತಿ ಖರಬಂಧ ಅರಿಶಿಣ ಶಾಸ್ತ್ರ ಹೀಗ್ಯಾಕೆ..?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more