Loksabha Eection 2024: ಪ್ರಧಾನಿ ವಿತ್ ಮಾಜಿ ಪ್ರಧಾನಿ..ಗೌಡರ ಕೋಟೆಯಲ್ಲಿ ಮೋದಿ ಮೇನಿಯಾ..!

Loksabha Eection 2024: ಪ್ರಧಾನಿ ವಿತ್ ಮಾಜಿ ಪ್ರಧಾನಿ..ಗೌಡರ ಕೋಟೆಯಲ್ಲಿ ಮೋದಿ ಮೇನಿಯಾ..!

Published : Apr 15, 2024, 04:53 PM ISTUpdated : Apr 15, 2024, 04:54 PM IST

ಸಿಎಂ ತವರು ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಘರ್ಜನೆ..! 
ಬೃಹತ್ ಸಮಾವೇಶದ ಮೂಲಕ ಮೋದಿ ಮತಯಾಚನೆ
ಕಾಂಗ್ರೆಸ್ ಸರ್ಕಾರ ವಿರುದ್ಧ ಬ್ಲ್ಯಾಕ್ ಮನಿ ಆರೋಪ

ಸಿಎಂ ತವರು ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಘರ್ಜಿಸಿದ್ದಾರೆ. ಮೋದಿ (Narendra Modi) ಜೊತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು(HD Deve Gowda) ಇದ್ದರು. ಈ ವೇಳೆ ಕಾಂಗ್ರೆಸ್‌(Congress) ಕ್ಷೇತ್ರದಲ್ಲೇ ಅವರ 60 ವರ್ಷಗಳ  ಇತಿಹಾಸವನ್ನು ಮೋದಿ ಬಿಚ್ಚಿಟ್ಟರು. ಇದಿಷ್ಟೆ ಅಲ್ಲದೇ ಪ್ರಧಾನಿ ಮೋದಿ ತಮ್ಮ 10 ವರ್ಷದ ಸಾಧನೆಯನ್ನ ಜನತೆಯ ಮುಂದಿಟ್ಟರು. ಸಿಎಂ ತವರಲ್ಲಿ ಪ್ರಧಾನಿ ಮೋದಿ ಅದ್ಧೂರಿ ಸಮಾವೇಶ ಮಾಡಿದ್ದಾರೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಗೌಡರ ಕೋಟೆ ಹಳೆ ಮೈಸೂರಿನಿಂದ(Mysore) ಮೋದಿ ಹೊರಟಿದ್ದು ಕರಾವಳಿ ಭಾಗಕ್ಕೆ. ಪ್ರಧಾನಿ ಮೋದಿ ಮೈಸೂರು ಭಾಗದಲ್ಲಿ ಅಬ್ಬರದ ಪ್ರಚಾರದ ನಂತರ..  ಕರಾವಳಿ ಲೋಕಸಭಾ ಕ್ಷೇತ್ರಗಳನ್ನ ಗುರಿಯಾಗಿಸಿಕೊಂಡು ಅಲ್ಲಿ ರ್ಯಾಲಿ ನಡೆಸಿದ್ರು.

ಇದನ್ನೂ ವೀಕ್ಷಿಸಿ:  HDD VS DKShi: ಬೆಂಗಳೂರು ಸುತ್ತ 1 ಸಾವಿರ ಎಕರೆ ಇದೆ: ಕಡಲೆಕಾಯಿ, ಆಲೂಗಡ್ಡೆ ಬೆಳೆದಿದ್ರಾ? ಹೆಚ್‌ಡಿಡಿಗೆ ಡಿಕೆಶಿ ಪ್ರಶ್ನೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more