Narendra Modi: ಮತದಾನ ನಮ್ಮ ಹಕ್ಕು, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ,ಬಿಸಿಲಿನ ಬಗ್ಗೆ ಗಮನವಿರಲಿ: ಮೋದಿ

Narendra Modi: ಮತದಾನ ನಮ್ಮ ಹಕ್ಕು, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ,ಬಿಸಿಲಿನ ಬಗ್ಗೆ ಗಮನವಿರಲಿ: ಮೋದಿ

Published : May 07, 2024, 10:27 AM IST

ಪ್ರಧಾನಿ ಮೋದಿ ಅಹಮದಾಬಾದ್‌ನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ನಡೆದುಕೊಂಡು ಬಂದು, ಅಭಿಮಾನಿಗಳನ್ನು ಮಾತನಾಡಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ ಮೋದಿ.

ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿ(Narendra Modi) ಮತದಾನ ಮಾಡಿದ್ದು, ಇಂದು ಮೂರನೇ ಹಂತದ ಮತದಾನ(Voting) ನಡೆಯುತ್ತಿದೆ. ಪ್ರತಿಬಾರಿ ಗುಜರಾತ್‌ನಲ್ಲಿ(Gujarat) ಮತದಾನ ಮಾಡ್ತೇನೆ ಎಂದು ಮತದಾನದ ಬಳಿಕ ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರತಿಬಾರಿ ನಾನು ಗುಜರಾತಿನಲ್ಲೇ ಮತದಾನ ಮಾಡುತ್ತೇನೆ. ಮತದಾರರ ಉತ್ಸಾಹ ನೋಡಿ ಖುಷಿಯಾಗಿದೆ. ಚುನಾವಣಾ ಆಯೋಗಕ್ಕೆ(Election Commission) ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಮತದಾನ ನಮ್ಮ ಹಕ್ಕು, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ, ಬಿಸಿಲಿನ ಬಗ್ಗೆ ಗಮನವಿರಲಿ, ಚೆನ್ನಾಗಿ ನೀರು ಕುಡಿಯಿರಿ, ಪ್ರಜಾಪ್ರಭುತ್ವದ ಮಹಾಯಜ್ಞದಲ್ಲಿ ಯಾರೇ ಗೆಲ್ಲಲಿ, ಮತ ಹಾಕಿ ಎಂದು ಮತದಾನದ ಬಳಿಕ ಜನರಲ್ಲಿ ಪ್ರಧಾನಿ ಮೋದಿ ಮನವಿ ಮಾಡಿದರು.

ಇದನ್ನೂ ವೀಕ್ಷಿಸಿ:  ಮಲೆನಾಡಿನಲ್ಲಿ ಅರಮನೆಯಂತಹ ಮತದಾನ ಕೇಂದ್ರ: ಸಾಂಪ್ರದಾಯಿಕ ಉಡುಗೆಯಲ್ಲಿ ಚುನಾವಣಾ ಅಧಿಕಾರಿಗಳು!

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more