ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

Published : May 28, 2024, 11:14 AM IST

I.N.D.I.A ಮೈತ್ರಿಕೂಟ ಮುಜ್ರಾ ಮಾಡಬೇಕಿದ್ದರೂ ಮಾಡಲಿ
ಲೋಕ ಕದನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ ಮೋದಿ ಹೇಳಿಕೆ
ಮೋದಿ ನರನಾಡಿಯಲ್ಲಿ ಮೀಸಲು ವಿರೋಧಿತನ ಎಂದು ಆರೋಪ
 

ಲೋಕಾ ಅಖಾಡದಲ್ಲಿ (Lok Sabha elections 2024)ಮೋದಿ ಮುಜ್ರಾ ಹೇಳಿಕೆ ಕಿಚ್ಚೆಬ್ಬಿಸಿದೆ. ಬಿಹಾರದ(Bihar) ಪಾಟಲಿಪುತ್ರ ಸಮಾವೇಶದಲ್ಲಿ ಮೋದಿ(Narendra Modi) ಭಾಷಣ ಮಾಡಿದ್ದು, I.N.D.I.A ಮೈತ್ರಿ ಮತಬ್ಯಾಂಕ್‌ಗಾಗಿ ಗುಲಾಮಿತನ ಮಾಡಲಿ ಎಂದಿದ್ದಾರೆ. I.N.D.I.A ಮೈತ್ರಿಕೂಟ ಮುಜ್ರಾ ಮಾಡಬೇಕಿದ್ದರೂ ಮಾಡಲಿ, ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅವರ ಈ ಹೇಳಿಕೆ ಲೋಕ ಕದನಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಮುಜ್ರಾ ಎಂದರೆ ಒಂದು ನೃತ್ಯದ ಹೆಸರಾಗಿದೆ. ಮೊಘಲ್ ಆಡಳಿತದಲ್ಲಿ ರಾಜರೆದುರು ಮಹಿಳೆಯರು ಪ್ರದರ್ಶಿಸುತ್ತಿದ್ದ ನೃತ್ಯ ಇದಾಗಿದೆ. ಮೋದಿ ಮುಜ್ರಾ ಹೇಳಿಕೆಗೆ ಇಂಡಿಯಾ ಮೈತ್ರಿ ಕೊತಕೊತ ಕುದಿಯುತ್ತಿದೆ. ಮೋದಿ ನರನಾಡಿಯಲ್ಲಿ ಮೀಸಲು ವಿರೋಧಿತನ ಎಂದು ಆರೋಪ ಮಾಡಿದೆ. ಸೋಲಿನ ಭಯದಿಂದಾಗಿ ಮೋದಿಜೀ ಸುಳ್ಳು ಭಾಷಣ ಮಾಡಿದ್ದು, ಮೋದಿಗೆ ಸೋಲಿನ ಸುಳಿವು ಸಿಕ್ಕಿದೆ ಎಂದು I.N.D.I.A ಮೈತ್ರಿಕೂಡ ಹೇಳುತ್ತಿದೆ.

ಇದನ್ನೂ ವೀಕ್ಷಿಸಿ:  ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 80-85 ಕೋಟಿ ಲೂಟಿ ಆರೋಪ: ಅವ್ಯವಹಾರಕ್ಕೆ ಬೆದರಿ ಅಧಿಕಾರಿ ಆತ್ಮಹತ್ಯೆ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more