Narendra Modi: ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ: 2 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ !

Narendra Modi: ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ: 2 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ !

Published : Mar 17, 2024, 12:30 PM ISTUpdated : Mar 17, 2024, 12:31 PM IST

ಲೋಕಸಭೆಗೆ ಅಬ್ಬರದ ಪ್ರಚಾರ ಮಾಡ್ತಿರುವ ಮೋದಿ 
ಅಲ್ಲಮಪ್ರಭು ಫ್ರೀಡಂ ಪಾರ್ಕ್‌ನಲ್ಲಿ ಮೋದಿ ಸಭೆ
3ನೇ ಬಾರಿ ಶಿವಮೊಗ್ಗಕ್ಕೆ ಭೇಟಿ ನೀಡ್ತಿರುವ ಮೋದಿ

ಶಿವಮೊಗ್ಗ: ಮಾ.18ರಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಆಗಮಿಸಲಿದ್ದು, ಶಿವಮೊಗ್ಗದ (Shivamogga) ಅಲ್ಲಮಪ್ರಭು ಫ್ರೀಡಂ ಪಾರ್ಕ್‌ನಲ್ಲಿ ಮೋದಿ ಸಭೆ ಆಯೋಜನೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 1.15ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಸಾರ್ವಜನಿಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರನೇ ಬಾರಿ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದು, ಶಿವಮೊಗ್ಗದ  ಸೋಗಾನೆ ವಿಮಾನ ನಿಲ್ದಾಣದಿಂದ  ಸುಮಾರು 10km ದೂರದ ರಸ್ತೆ ಮಾರ್ಗವಾಗಿ ಫ್ರೀಡಂ ಪಾರ್ಕ್‌ನನ್ನು ಮೋದಿ ತಲುಪಲಿದ್ದಾರೆ. ಬಳಿಕ ಒಂದೂವರೆ ಗಂಟೆಗಳ ಕಾಲ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ತೆರಳಲಿದ್ದಾರೆ. ಬೆಳಗ್ಗೆ ತೆಲಂಗಾಣದಲ್ಲಿ(Telangana) ಕಾರ್ಯಕ್ರಮ ಮುಗಿಸಿ ಶಿವಮೊಗ್ಗ ಆಗಮಿಸಿ ಸಂಜೆ 4ಕ್ಕೆ ತಮಿಳುನಾಡಿನ(Tamilnadu) ಕೊಯಮತ್ತೂರ್‌ಗೆ ತೆರಳಲಿದ್ದಾರೆ. ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ  ಬೊಮ್ಮನಕಟ್ಟೆ , ಎಪಿಎಂಸಿ ಪ್ರಾಂಗಣದಲ್ಲಿ, ರೈಲ್ವೆ ನಿಲ್ದಾಣ ಮೊದಲಾದ ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  Video 10.5 ಲಕ್ಷ ಮತಗಟ್ಟೆ, 55 ಲಕ್ಷ ಇವಿಎಂ: ಏ.19ರಿಂದ ಜೂ.1ರ ವರೆಗೆ ಲೋಕಸಭಾ ಚುನಾವಣೆ!

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more