ಮತದಾರರನ್ನು ಸೆಳೆಯಲು 'ತ್ರಿ' ಪಕ್ಷಗಳು ಪ್ಲಾನ್: ರಾಜ್ಯದಲ್ಲಿ ಶುರುವಾಯ್ತು ಗಿಫ್ಟ್ ಪಾಲಿಟಿಕ್ಸ್

ಮತದಾರರನ್ನು ಸೆಳೆಯಲು 'ತ್ರಿ' ಪಕ್ಷಗಳು ಪ್ಲಾನ್: ರಾಜ್ಯದಲ್ಲಿ ಶುರುವಾಯ್ತು ಗಿಫ್ಟ್ ಪಾಲಿಟಿಕ್ಸ್

Published : Feb 06, 2023, 12:28 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಗೆಲ್ಲಲು ಮೂರು ಪಕ್ಷಗಳು ಕಸರತ್ತು ನಡೆಸಿದ್ದು, ಮತದಾರರನ್ನು ಸೆಳೆಯಲು ಗಿಫ್ಟ್ ಪಾಲಿಟಿಕ್ಸ್ ಶುರು ಮಾಡಿದ್ದಾರೆ ‌
 

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.  ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಎಲೆಕ್ಷನ್ ಸಂಚಾರ ಶುರುವಿಟ್ಟುಕೊಂಡಿವೆ. ರಾಜ್ಯದಲ್ಲಿ ಫ್ರೀ ಹಬ್ಬ ಶುರುವಾಗಿದೆ. ಬೆಂಗಳೂರಿನಲ್ಲೂ ಈ ಕುಕ್ಕರ್ ಹಬ್ಬ ಜೋರಾಗಿನೇ ನಡೆಯುತ್ತಿದೆ. ಘಟಾನುಘಟಿ ನಾಯಕರುಗಳೇ ನಿಂತು ಪ್ರಜೆಗಳಿಗೆ ಫ್ರೀ ಕುಕ್ಕರ್ ಹಂಚುತ್ತಿದ್ದಾರೆ. ಮತದಾರರು ವೋಟನ್ನು ನಮಗೇ ಹಾಕಬೇಕೆಂಬ ಆಸೆಯಿಂದ ಆಕಾಂಕ್ಷಿ ಅಭ್ಯರ್ಥಿಗಳು ಈಗ ಫ್ರೀ ಹಬ್ಬವನ್ನು ಶುರುವಿಟ್ಟುಕೊಂಡಿದ್ದಾರೆ.

ರಾಜ್ಯದಲ್ಲಿ ಶುರುವಾಯ್ತು 'ನಮೋ' ಮಂತ್ರ: ಜೆಡಿಎಸ್ ಭದ್ರಕೋಟೆ ಛಿದ್ರ ಮಾ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more