Jun 14, 2022, 11:10 PM IST
ರಾಹುಲ್ ಗಾಂಧಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನಗೆ ದೆಹಲಿ ಪೊಲೀಸರು ಅಡ್ಡಪಡಿಸಿದ್ದಾರೆ. ಇದು ಕಾಂಗ್ರೆಸ್ ಕೆರಳಿ ಕೆಂಡವಾಗಿಸಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.ರಾಹುಲ್ ಗಾಂಧಿ ಇಡಿ ವಿಚಾರಣೆಗೆ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಿ, ಇದೀಗ ಅಘೋಷಿತ ಎಮರ್ಜೆನ್ಸಿ ನಿರ್ಮಾಣವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.