ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಿದ್ಯಾರು..? ರಾಜ್ಯಸಭಾ ಅಭ್ಯರ್ಥಿಯ ಸೂತ್ರಧಾರಿ ಇವರೇ

ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಿದ್ಯಾರು..? ರಾಜ್ಯಸಭಾ ಅಭ್ಯರ್ಥಿಯ ಸೂತ್ರಧಾರಿ ಇವರೇ

Published : Jun 09, 2020, 02:35 PM IST

 ರಾಜ್ಯಸಭೆಗೆ ಆಯ್ಕೆ ಮಾಡಿರೋ ಅಭ್ಯರ್ಥಿ ಹಿಂದಿನ ಶಕ್ತಿ ಯಾರು..? ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ಕೊಡಿಸಿದ್ಯಾರು..? ಟಿಕೆಟ್‌ಗಾಗಿ ಪ್ರಭಾವಿಗಳ ಒತ್ತಡಕ್ಕೆ ಮಣಿಯದ ಪಕ್ಷದ ಹೈಕಮಾಂಡ್‌ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್‌ ನೀಡಿರುವ ಹಿಂದಿನ ಉದ್ಧೇಶವೇನು? ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, (ಜೂನ್.09): ಜೂನ್‌ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಚ್ಚರಿಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

 ಘಟಾನುಘಟಿಗಳು ಟಿಕೆಟ್ ಆಕಾಂಕ್ಷಿಗಳಾಗಿದ್ದು ದೊಡ್ಡ ಮಟ್ಟದ ಲಾಬಿ ನಡೆಸುತ್ತಿರುವ ಸಂದರ್ಭದಲ್ಲಿ ಚಾಲ್ತಿಯಲ್ಲಿ ಇಲ್ಲದ ಎರಡು ಹೆಸರುಗಳನ್ನು ಘೋಷಣೆ ಮಾಡುವ ಮೂಲಕ ಶಾಕ್ ನೀಡಿದೆ. ಇದು ರಾಜ್ಯ ನಾಯಕರನ್ನು ತಬ್ಬಿಬ್ಬಾಗುವಂತೆ ಮಾಡಿದೆ.

ರಾಜ್ಯಸಭೆ ಎಲೆಕ್ಷನ್: ಹೈಕಮಾಂಡ್ ಕೊಟ್ಟ ಶಾಕ್‌ಗೆ ಮನೆ ಬಿಟ್ಟು ಬಾರದ ಯಡಿಯೂರಪ್ಪ

 ರಾಜ್ಯಸಭೆಗೆ ಆಯ್ಕೆ ಮಾಡಿರೋ ಅಭ್ಯರ್ಥಿ ಹಿಂದಿನ ಶಕ್ತಿ ಯಾರು..? ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ಕೊಡಿಸಿದ್ಯಾರು..? ಸಂಪೂರ್ಣ ಮಾಹಿತಿ ಇಲ್ಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!